ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ವಿರೋಧ: ಎ.ಎ.ಅಬ್ದುಲ್ ಖಾದರ್ಮೇಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ 21 ನೆರೆ ಸಂತ್ರಸ್ತ ಕುಟುಂಬಸ್ಥರಿಗೆ ನೀಡಲಾದ ಜಾಗದಲ್ಲಿ ಹಾಕತ್ತೂರು ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ನಮ್ಮ ವಿರೋಧವಿದೆ ಹೊರತು ಶಾಸಕರು ಭೂಮಿಪೂಜೆ ಮಾಡಿದ ಜಾಗದಲ್ಲಿ ಕಟ್ಟಡ ನಿರ್ಮಿಸಲು ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದರು.