ಡಾ.ಮೋಹನ್ ಅಪ್ಪಾಜಿಗೆ ಸಂಸ್ಕೃತಿ ಸಿರಿ ಬಳಗದಿಂದ ಸನ್ಮಾನಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ತುರ್ತು ಔಷಧೀಯ ವಿಭಾಗದ ಪ್ರಾಧ್ಯಾಪಕರಾಗಿ ಕರ್ನಾಟಕ ಸರ್ಕಾರದಿಂದ ನೇಮಕಗೊಂಡಿರುವ ಕೊಡಗು ಜಿಲ್ಲಾ ಸಂಸ್ಕೃತಿ ಸಿರಿ ಬಳಗ ಮತ್ತು ಟ್ರಸ್ಟ್ ಗೌರವ ಅಧ್ಯಕ್ಷರು ಹಾಗೂ ಸಲಹೆಗಾರ ಮಡಿಕೇರಿಯ ಇಎನ್‌ಟಿ ವೈದ್ಯ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ಅವರನ್ನು ಬಳಗದ ಪದಾಧಿಕಾರಿಗಳು ಸನ್ಮಾನಿಸಿದರು.