ಕುಶಾಲನಗರದಲ್ಲಿ ಮಕ್ಕಳ ಅಪೌಷ್ಟಿಕತೆ ಆರೋಗ್ಯ ತಪಾಸಣಾ ಶಿಬಿರಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿ ‘ಬೇಟಿ ಬಚಾವೊ ಬೇಟಿ ಪಡಾವೋ’ ಕಾರ್ಯಕ್ರಮದಡಿ ತಾಲೂಕು ಮಟ್ಟದಲ್ಲಿ ಅಪೌಷಿಕ್ಟ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ನಡೆಯಿತು.