• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಪೋಕ್ಲು: ಗೌರಿ ಗಣೇಶ ವಿಗ್ರಹ ಸಾಮೂಹಿಕ ವಿಸರ್ಜನೋತ್ಸವ
ಗೌರಿ ಗಣೇಶೋತ್ಸವದ ಅಂಗವಾಗಿ ನಾಪೋಕ್ಲು ಪಟ್ಟಣದ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿಗಣೇಶ ಮೂರ್ತಿಗಳ ವಿಸರ್ಜನೋತ್ಸವ ವಿಜೃಂಭಣೆಯಿಂದ ಬುಧವಾರ ನಡೆಯಿತು.
ನಾಪೋಕ್ಲು ಕೊಡವ ಸಮಾಜದಲ್ಲಿ ಕೈಲ್ ಪೋಳ್ದ್‌ ತೀನಿ ನಮ್ಮೆ
ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಕೊಡವ ಸಮಾಜದಲ್ಲಿ ಗುರುವಾರ ನಡೆದ ಕೈಲ್ ಪೋಳ್ದ್ ತೀನಿ ನಮ್ಮೆ ಕಾರ್ಯಕ್ರಮವನ್ನು ಸಮಾಜಸೇವಕಿ ಕೇಟೋಳಿರ ಜಾಜಿ ಕುಟ್ಟಪ್ಪ ಮತ್ತು ಪೋಳ್ದ್ (ತೀನಿ) ತಿನಿಸುಗಳ ಪ್ರದರ್ಶನವನ್ನು ಸಮಾಜಸೇವಕಿ ಮಂಡೀರ ಸರೋಜ ದೇವಯ್ಯ ಉದ್ಘಾಟಿಸಿದರು.
ಪ್ರಜಾಪ್ರಭುತ್ವ ಬಲಪಡಿಸಲು ಸಾಕ್ಷರತೆ ಪ್ರಮುಖ ಸಾಧನ: ಚಂದ್ರಕಾಂತ್
ಪ್ರಜಾಪ್ರಭುತ್ವ ಬಲಪಡಿಸಲು ಸಾಕ್ಷರತೆ ಒಂದು ಪ್ರಮುಖ ಸಾಧನವಾಗಿದೆ ಎಂದು ಕೂಡಿಗೆಯ ಪ್ರಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಜೂನಿಯರ್ ಕಾಲೇಜಿನ ಆವರಣದಲ್ಲಿ ಗುರುವಾರ ನಡೆದ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಅಸಂಘಟಿಕ ಕಾರ್ಮಿಕರೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ದತ್ತಾಂಶ ಸಂಗ್ರಹ ಸಮಾಲೋಚನೆ
ವಿವಿಧ ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲು ಸಂಘಟನೆಗಳಲ್ಲಿ ಹೆಸರು ನೋಂದಾಯಿಸಿರುವ ಸದಸ್ಯರ ದತ್ತಾಂಶ ಪಡೆಯಲು ಸಮಾಲೋಚನಾ ಸಭೆ ಬುಧವಾರ ಮಡಿಕೇರಿಯಲ್ಲಿ ನಡೆಯಿತು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಭಿತ್ತಿಪತ್ರ ಅನಾವರಣ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಮಾನವ ಸರಪಳಿ ರಚಿಸುವ ಸಂಬಂಧ ಎರಡನೇ ಸುತ್ತಿನ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಗುರುವಾರ ಮಡಿಕೇರಿಯಲ್ಲಿ ನಡೆಯಿತು. ದಿನಾಚರಣೆ ಮಹತ್ವ ಕುರಿತು ಹೊರತಂದಿರುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಸಂಪಾಜೆ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ
ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಸುಂದರ ವೇದಿಕೆ. ಅವರ ಉತ್ತಮ ಭವಿಷ್ಯವನ್ನು ರೂಪಿಸಲು ಇದು ವೇದಿಕೆಯಾಗಲಿ ಎಂದು ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ಹೇಳಿದ್ದಾರೆ. ಚೆಂಬು ಊರುಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ನಡೆದ ಸಂಪಾಜೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪೆರಾಜೆ ಸಹಕಾರಿ ಸಂಘ ನೂತನ ಸಭಾಭವನ ಉದ್ಘಾಟನೆ
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಭಾ ಭವನ ಮತ್ತು ಕಚೇರಿಗಳನ್ನು ಮಂಗಳವಾರ ಕೊಡಗು ಮೈಸೂರು ಸಂಸದ ಯದುವೀರ ಒಡೆಯರ್ ಉದ್ಘಾಟಿಸಿದರು.
ನಾಗಮಂಗಲ ಅಹಿತಕರ ಘಟನೆ: ಗಣೇಶೋತ್ಸವ ಸಮಿತಿಗಳ ಒಕ್ಕೂಟ ಪ್ರತಿಭಟನೆ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆಯ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಕೊಡಗು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಗುರುವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಜಲಾಲಿಯ ಮಸೀದಿ, ಮಡಿಕೇರಿ ರಕ್ತನಿಧಿ ಕೇಂದ್ರ: ರಕ್ತದಾನ ಶಿಬಿರ
ಸೋಮವಾರಪೇಟೆ ಜಲಾಲಿಯಾ ಮಸೀದಿ ಮತ್ತು ಮಡಿಕೇರಿ ರಕ್ತನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜಲಾಲಿಯ ಮದರಸ ಹಾಲ್‌ನಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಿತು. ಮಡಿಕೇರಿ ರಕ್ತನಿಧಿ ಕೇಂದ್ರದ ಕರುಂಬಯ್ಯ ಮಾತನಾಡಿ, ಶ್ರೇಷ್ಠ ಕಾರ್ಯಕ್ರಮಗಳಲ್ಲಿ ರಕ್ತದಾನ ಕಾರ್ಯಕ್ರಮವು ಒಂದಾಗಿದೆ ಎಂದರು.
ಗುಡ್ಡೆಹೊಸೂರು: ನಾಳೆ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಶನಿವಾರ ಮಧ್ಯಾಹ್ನ 12 ಗಂಟೆಗೆ ಗುಡ್ಡೆಹೊಸೂರು ಸಮುದಾಯ ಭವನದಲ್ಲಿ ಕುಶಾಲನಗರ ತಾಲೂಕಿನ ಐವರಿಗೆ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 417
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved