ನಾಗರಿಕತೆ ಬೆಳವಣಿಗೆಗೆ ವಿಶ್ವಕರ್ಮರ ಕೊಡುಗೆ ಅಮೂಲ್ಯ: ಡಾ.ಸೋಮಣ್ಣಗೋಣಿಕೊಪ್ಪ ಅನುದಾನಿತ ಪ್ರೌಢಶಾಲಾ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲೂಕು ಮತ್ತು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಗೋಣಿಕೊಪ್ಪ ಪ್ರೌಢಶಾಲೆ ಆಶ್ರಯದಲ್ಲಿ ದಿ.ಸಂಪಾಜೆ ಸಣ್ಣಯ್ಯ ಪಟೇಲ್, ದಿ. ಪುಟ್ಟಮ್ಮ, ದಿ.ಹೆಬ್ಬಾಲೆ ನಂಜಾಚಾರ್ ಜ್ಞಾಪಕಾರ್ಥ ಉಪನ್ಯಾಸ ನಡೆಯಿತು.