ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಏಕೀಕರಣ ವಿಷಯದಲ್ಲಿ ಪ್ರತಿಯೊಬ್ಬರ ಕೊಡುಗೆ ಮೆಲುಕು ಹಾಕಲೇಬೇಕು: ಹಂಡ್ರಂಗಿ ನಾಗರಾಜ
ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಏಕೀಕರಣ ಮತ್ತು ಸಾಹಿತ್ಯ ಎಂಬ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕರ್ನಾಟಕ ಏಕೀಕರಣ ವಿಷಯದಲ್ಲಿ ಪ್ರತಿಯೊಬ್ಬರ ಕೊಡುಗೆ ಮೆಲುಕು ಹಾಕಲೇಬೇಕಾಗಿದೆ ಎಂದು ಉಪನ್ಯಾಸಕ ಹಂಡ್ರಂಗಿ ನಾಗರಾಜ ಹೇಳಿದರು.
ಪೂರ್ಣಚಂದ್ರ ತೇಜಸ್ವಿ ಸಹಜವಾಗಿ ಬದುಕು ಸಾಗಿಸಿದವರು: ಭಾರದ್ವಾಜ ಕೆ. ಆನಂದತೀರ್ಥ
ಪೂರ್ಣ ಚಂದ್ರ ತೇಜಸ್ವಿ ಸಹಜವಾಗಿ ಬದುಕು ಸಾಗಿಸಿದವರು ಎಂದು ಕಣಿವೆಯ ಸಾಹಿತಿ ಭಾರಧ್ವಾಜ ಕೆ. ಆನಂದತೀರ್ಥ ಹೇಳಿದರು. ಅವರು ಪೂರ್ಣಚಂದ್ರ ತೇಜಸ್ವಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗಾಯಗೊಂಡ ಪುನಗು ಬೆಕ್ಕು ರಕ್ಷಣೆ: ಅರಣ್ಯ ಇಲಾಖೆಗೆ ಹಸ್ತಾಂತರ
ರೈತರು ಗಾಯಗೊಂಡಿರುವ ಪುನಗು ಬೆಕ್ಕನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
ಪ್ರಧಾನ ಮಂತ್ರಿ ಮಾತೃ ವಂದನ ವಿಶೇಷ ನೊಂದಣಿ ಅಭಿಯಾನ
ಪ್ರಧಾನಮಂತ್ರಿ ಮಾತೃ ವಂದನಾ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮ ನಡೆಯಿತು. ಪೌಷ್ಠಿಕ ಆಹಾರದ ಬಗ್ಗೆ ಹಿರಿಯ ಆರೋಗ್ಯ ಸಹಾಯಕ ಕಾರ್ಯಕರ್ತೆ ರೇವತಿ ತಿಳಿಸಿದರು.
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪುಣ್ಯಸ್ಮರಣೆ
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 59ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಮಾಜಿ ಯೋಧರು, ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕುವೇಂಡ ವೈ. ಹಂಝತುಲ್ಲಾಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಗೌರವ ಪ್ರಶಸ್ತಿ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಾಮಾಜಿಕ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.
ಕೊಡಗು ಜಿಲ್ಲಾದ್ಯಂತ ಸಂಭ್ರಮದ ಗೌರಿ ಗಣೇಶೋತ್ಸವ
ಜಿಲ್ಲಾದ್ಯಂತ ಗಣಪತಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಸುಮಾರು 500ಕ್ಕೂ ಅಧಿಕ ಕಡೆಗಳಲ್ಲಿ ಪ್ರತಿಷ್ಠಾಪನೆ ನೆರವೇರಿತು.
ಹೊನ್ನಮ್ಮನ ಕ್ಷೇತ್ರದಲ್ಲಿ ಸ್ವರ್ಣಗೌರಿ ಉತ್ಸವ: ಬಾಗಿನ ಅರ್ಪಣೆ
ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಗ್ರಾಮದ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಜಿಲ್ಲಾದ್ಯಂತ ಕನ್ಯಾಮಾತೆ ಮರಿಯಮ್ಮ ಜನ್ಮ ದಿನಾಚರಣೆ
ಮಾತೆ ಮರಿಯಮ್ಮನವರ ಜನ್ಮದಿನದ ಬಲಿಪೂಜೆಯನ್ನು ಸಂತ ಅಂತೋಣಿ ದೇವಾಲಯದಲ್ಲಿ ದಿವ್ಯ ಬಲಿಪೂಜೆ ಸಮರ್ಪಿಸಿದರು. ನೂರಾರು ಬಾಂಧವರು ಪಾಲ್ಗೊಂಡಿದ್ದರು.
ಏಕ ನಿವೇಶನ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ: ವೆಂಕಟ್ ರಾಜಾ
ನಗರಸಭೆಯ ಸಭಾಂಗಣದಲ್ಲಿ ಆಡಳಿತಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಸಾಮಾನ್ಯ ಸಭೆ ನಡೆಯಿತು.
< previous
1
...
197
198
199
200
201
202
203
204
205
...
417
next >
Top Stories
ಜೈಲಿನಲ್ಲಿ ‘ಎ’ ದರ್ಜೆ ಸೌಲಭ್ಯ ಕೋರಿದ್ದ ರೆಡ್ಡಿ ಅರ್ಜಿ ತಿರಸ್ಕೃತ
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
ಸಬರ್ಬನ್ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್ : ಸಿಂಗ್