ಕೊಡಗು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪದವಿ ಕೋರ್ಸ್ ಪ್ರವೇಶ ಆರಂಭಕೊಡಗು ವಿಶ್ವವಿದ್ಯಾಲಯ ಜ್ಞಾನ ಕಾವೇರಿ ಆವರಣ ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಇಲ್ಲಿ 2024-25 ಶೈಕ್ಷಣಿಕ ಸಾಲಿನ ಸ್ನಾತ್ತಕೋತ್ತರ/ಡಿಪ್ಲೊಮಾ/ಸರ್ಟಿಫಿಕೆಟ್ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರವೇಶಾತಿ ಪ್ರಾರಂಭ ಆ.23ರಿಂದ ಆರಂಭಿಸಿದೆ., ದಂಡಶುಲ್ಕ ರಹಿತ ಕೊನೆಯ ದಿನಾಂಕ ಸೆ.10. ಪ್ರವೇಶಾತಿ ದಂಡ ಶುಲ್ಕ ಸಹಿತ ಕೊನೆಯ ದಿನಾಂಕ ಸೆ.15.