ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿ ಹಸ್ತಾಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪಾಜೆ ವಲಯ ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿಯನ್ನು ಹಸ್ತಾಂತರ ಮಾಡಲಾಯಿತು.
ಮಡಿಕೇರಿ ನಗರ ಠಾಣಾಧಿಕಾರಿಗೆ ಬೀಳ್ಕೊಡುಗೆ
ನಗರಠಾಣೆಯಲ್ಲಿ ಲೋಕೇಶ್ ಅವರನ್ನು ಸನ್ಮಾನಿಸಿ ಗೌರವಿಸಿದ ಪ್ರಮುಖರು ಮುಂದಿನ ವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.
ನವಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಮಾ. 9 ಕೊನೆಯ ದಿನವಾಗಿದೆ. ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನದ ಮೊತ್ತ ಪ್ರತಿ ಮಾಹೆಗೆ 2 ಸಾವಿರ ರು. ಒಟ್ಟು 24 ತಿಂಗಳ ಅವಧಿಗೆ ಸೀಮಿತವಾಗಿರುವುದು.
ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಹಳದಿ ಬಣ್ಣಕ್ಕೆ ತಿರುಗುತ್ತಿರುವ ಕಾಳು ಮೆಣಸು ಬಳ್ಳಿಗಳು!
ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕೆಲವು ಕಡೆಗಳಲ್ಲಿ ಕಾಳು ಮೆಣಸು ಬಳ್ಳಿಗಳು ಹಳದಿ ಬಣ್ಣಕ್ಕೆ ತಿರುಗುತ್ತಿದೆ. ಕಾಫಿ ಕೊಯ್ಲಿನ ಕೆಲಸದಲ್ಲಿ ಬೆಳೆಗಾರರು ನಿರತರಾಗಿರುವುದರಿಂದ ಕೆಲವು ಕಡೆ ಮೆಣಸು ಬಳ್ಳಿಗಳು ಸೊರಗುತ್ತಿದೆ.
ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಉದ್ಘಾಟನಾ ಕಾರ್ಯಕ್ರಮ
ನೂತನವಾಗಿ ಅಳವಡಿಸಲಾದ ಇಂಟರ್ಲಾಕ್ ಆವರಣದ ಉದ್ಘಾಟನಾ ಕಾರ್ಯಕ್ರಮ ಸಡಗರದಿಂದ ಜರುಗಿತು. ಪುಟಾಣಿ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರ ವಿಜಯೋತ್ಸವ
ದೆಹಲಿ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಬಿಜೆಪಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ರಾಷ್ಟ್ರ ರಾಜಧಾನಿಯಿಂದಲೇ ಕಾಂಗ್ರೆಸ್ ಮುಕ್ತ ಭಾರತ : ಬಿಜೆಪಿ ಪಕ್ಷದ ಮುಖಂಡರ ವಿಜಯೋತ್ಸವ
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ನೇತೃತ್ವದಲ್ಲಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ವಿಜಯೋತ್ಸವ ಆಚರಿಸಿದರು.
ಕಾಡಾನೆ ದಾಳಿ : ವ್ಯಕ್ತಿ ಪಾರು
ಕಾಡಾನೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ವ್ಯಕ್ತಿಯೊಬ್ಬರು ಪಾರಾದ ಘಟನೆ ಅರಿಸಿಣ ಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಕುಶಾಲನಗರ: ಸಿದ್ಧಿವಿನಾಯಕ ದೇವಾಲಯದ ವಾರ್ಷಿಕೋತ್ಸವ
ಶ್ರೀ ಬಲಮುರಿ ಸಿದ್ದಿವಿನಾಯಕ ದೇವಾಲಯದ 27ನೇ ವರ್ಷದ ವಾರ್ಷಿಕೋತ್ಸವಕ್ಕೆ ಚಾಲನೆ ದೊರೆಯಿತು. ಸಂಜೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ಕಾರ್ಮಿಕ, ರೈತ ವಿರೋಧಿ ಬಜೆಟ್ ಆರೋಪ: ಸಿಐಟಿಯು ಸಂಘಟನೆ ಪ್ರತಿಭಟನೆ
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಕಾರ್ಮಿಕ, ರೈತ ವಿರೋಧಿ ಬಜೆಟ್ ಎಂದು ಆರೋಪಿಸಿ ಸಿಐಟಿಯು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
< previous
1
...
200
201
202
203
204
205
206
207
208
...
544
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್