ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಂದಾ ಬೆಟ್ಟದಲ್ಲಿ ವಿಜೃಂಭಣೆಯಿಂದ ಕಾರ್ತಿಕ ಪೂಜೆ
ಕುಂದಾ ಬೆಟ್ಟದಲ್ಲಿರುವ ಬೊಟ್ಟಪ್ಪ ದೇವಸ್ಥಾನದಲ್ಲಿ ಕೊನೆಯ ಕಾರ್ತಿಕ ಪೂಜೆ ವಿಜೃಂಭಣೆಯಿಂದ ನಡೆಯಿತು.
ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಶುಭ
ದೇಶದ ಅಭಿವೃದ್ಧಿಯು ಯುವಜನರನ್ನು ಅವಲಂಬಿಸಿದೆ. ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಬೇಕು ಎಂದು ಶುಭ ತಿಳಿಸಿದರು.
ಮಳೆ ಹಾನಿ ಕಾಮಗಾರಿ 3 ತಿಂಗಳೊಳಗೆ ಪೂರ್ಣಗೊಳಿಸಿ: ವೆಂಕಟ್ ರಾಜಾ
ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಕಟ್ಟಡಗಳು ಹಾನಿಯಾಗಿದೆ ಎಂದು ಡಿಸಿ ವೆಂಕಟ್ ರಾಜಾ ಹೇಳಿದರು. ಆಡಳಿತಾತ್ಮಕ ಅನುಮೋದನೆ ನೀಡಿ ಶೇ. 75 ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಮಡಿಕೇರಿಯಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಯುವ ಪೀಳಿಗೆ ಕ್ರಿಕೆಟ್ ಸೇರಿದಂತೆ ಇತರ ಕ್ರೀಡೆಗಳಲ್ಲಿ ಆಸಕ್ತಿ ತಾಳಿ ಉತ್ತಮ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಬೇಕು ಎಂದು ಕೆ ಸಿ ಕಾರ್ಯಪ್ಪ ಹೇಳಿದರು.
ಗ್ರಾಮೀಣ ಸೊಗಡು ನಶಿಸಬಾರದು: ಎಂ.ಎನ್. ಹರೀಶ್
ವೈಜ್ಞಾನಿಕವಾಗಿ ನಾವು ಪ್ರಗತಿ ಕಾಣುತ್ತಿದ್ದರೂ ಗ್ರಾಮೀಣ ಸೊಗಡು ಸಂಸ್ಕೃತಿ ನಶಿಸಿ ಹೋಗಬಾರದು ಎಂದು ಗಣ್ಯರು ಅಭಿಪ್ರಾಯಪಟ್ಟರು.
ರೋಬಸ್ಟಾ- 2024: ಗೌರವ್ ಗಿಲ್ ಚಾಂಪಿಯನ್
ಗೌರವ್‌ಗಿಲ್ ಮತ್ತು ಸಹಚಾಲಕ ಅನಿರುದ್ಧ್ ರಂಗ್ನೇಕರ್ 5ನೇ ಆವೃತ್ತಿಯ ಚಾಂಪಿಯನ್‌ಪಟ್ಟ ಅಲಂಕರಿಸಿದರು.
ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಕಾರ್ಯಕ್ರಮ
ಅಂತರ್ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್. ಆರ್. ಹರೀಶ್ ಕುಮಾರ್ ಉದ್ಘಾಟಿಸಿದರು.
ಮಾಯಮುಡಿ: ಡಿ.8ರಂದು ‘ತೋಕ್ ನಮ್ಮೆ’ ರಾಜ್ಯಮಟ್ಟದ ಸ್ಪರ್ಧೆ
ಡಿ. 8ರಂದು ಮಾಯಾಮುಡಿ ಶಾಲಾ ಮೈದಾನದಲ್ಲಿ ತೋಕ್‌ನಮ್ಮೆ ಪ್ರಯುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಆಯೋಜಿಸಲಾಗಿದೆ. 400 ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ.
ನಗರ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ತರ: ಮಂತರ್ ಗೌಡ
ಮಡಿಕೇರಿಯ ಶುಚಿತ್ವ ಕಾಪಾಡುವಲ್ಲಿ ಪೌರಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಮನಸ್ಸು, ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ: ಡಾ.ಕೆ.ಬಸವರಾಜು
ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭವಾಗುತ್ತದೆ ಎಂದು ಸಹ ಪ್ರಾಧ್ಯಾಪಕ ಡಾ. ಕೆ. ಬಸವರಾಜು ಹೇಳಿದರು.
< previous
1
...
201
202
203
204
205
206
207
208
209
...
485
next >
Top Stories
ಮತ್ತೆ ರಾಗಾ ವರ್ಸಸ್ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ