ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೊರಾರ್ಜಿ ವಸತಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
ಆಲೂರುಸಿದ್ದಾಪುರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು.
ಸನ್ಮಾನ, ಬೀಳ್ಕೊಡುಗೆ ಕಾರ್ಯಕ್ರಮ
ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕೆ.ಯು. ಸಾವಿತ್ರಿ ಅವರನ್ನು ಬೀಳ್ಕೊಡಲಾಯಿತು.
ಸುಂಟಿಕೊಪ್ಪ: ಮಕ್ಕಳಿಗೆ ಸಮವಸ್ತ್ರ ವಿತರಣೆ
ಗುಂಡುಗಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಸ್ಥಳೀಯ ಮುತ್ತಿನ ತೋಟದ ಮಾಲೀಕರಾದ ರಾಜೇಂದ್ರ ಹಾಗೂ ಸಾಧನ ಅವರು ಟ್ರ್ಯಾಕ್ ಸೂಟ್ ಅನ್ನು ನೀಡಿದರು.
ಕಾಡಾನೆ ದಾಂದಲೆ: ಕೃಷಿ ಗಿಡ ಧ್ವಂಸ
ತೋಟಗಳಲ್ಲಿ ಕಾಡಾನೆಗಳು ದಾಂದಲೆ ನಡೆಸಿ ಅಪಾರ ಕೃಷಿ ಗಿಡಗಳನ್ನು ಧ್ವಂಸ ಮಾಡಿ ನಷ್ಟ ಉಂಟು ಮಾಡಿದೆ.
ಪೆರಾಜೆ ಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ವಿಶ್ವ ಪರಿಸರ ದಿನ ಆಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.
ಹಸಿದವರಿಗೆ ಅನ್ನ ಕಾರ್ಯಕ್ರಮಕ್ಕೆ ಚಾಲನೆ
ಕುಶಾಲನಗರ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಹಸಿದವರಿಗೆ ಅನ್ನ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಭಾರಿ ಮಳೆಗೆ ಕುಸಿತ ಕಂಡಿರುವ ಟರ್ಫ್ ಮೈದಾನದ ತಡೆಗೋಡೆ: ಆತಂಕದಲ್ಲಿ ನಿವಾಸಿಗಳು
ಮಳೆಯ ತೀವ್ರತೆ ಜಾಸ್ತಿಯಾದಲ್ಲಿ ಬೀಳುವುದು ಖಚಿತವಾಗಿದ್ದು, ಸ್ಟೇಡಿಯಂ ಸುತ್ತಮುತ್ತಲಿನ ಜನರನ್ನು ಆತಂಕಕ್ಕೀಡು ಮಾಡಿದೆ.
ಕೊಡಗು ಜಿಲ್ಲೆಯಲ್ಲಿ ಚುರುಕುಗೊಂಡ ಮಳೆ, ಆರೆಂಜ್ ಅಲರ್ಟ್ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ ಮಳೆ ಚುರುಕುಗೊಂಡಿದೆ. ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
‘ಕೆಂಬಟ್ಟಿ’ ಸಮುದಾಯ ಪ.ಜಾ. ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ಸೇರಿಸಲು ಮನವಿ
ಕೊಡಗಿನ ಮೂಲ ನಿವಾಸಿ ಕೆಂಬಟ್ಟಿ ಸಮುದಾಯವನ್ನು ಪರಿಶಿಷ್ಟ ಜಾತಿಯ ಆದಿ ಕರ್ನಾಟಕ ಜಾತಿ ಪಟ್ಟಿಯಲ್ಲಿ ಸೇರಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಯಿತು.
ಕಾಡಾನೆಗಳ ದಾಂದಲೆ: ಕೃಷಿ ಗಿಡ ಧ್ವಂಸ, ಅಪಾರ ನಷ್ಟ
ಬೊಮ್ಮಂಜಿಕೇರಿ ಮತ್ತು ಕುಂಜಿಲ ಗ್ರಾಮದ ತೋಟಗಳಲ್ಲಿ ಕಾಡಾನೆಗಳು ದಾಂದಲೆ ನಡೆಸಿ ಕೃಷಿ ಗಿಡ ಧ್ವಂಸಗೊಳಿಸಿ ಅಪಾರ ನಷ್ಟ ಉಂಟು ಮಾಡಿರುವ ಘಟನೆ ಜರುಗಿದೆ.
< previous
1
...
17
18
19
20
21
22
23
24
25
...
475
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!