ಕುಶಾಲನಗರ ಅಮ್ಯೂಸ್ಮೆಂಟ್ ಪಾರ್ಕ್‌ಗೆ ಶಾಸಕ ಮಂತರ್ ಗೌಡ ಚಾಲನೆ20 ದಿನಗಳ ಕಾಲ ನಡೆಯಲಿರುವ ಮನರಂಜನಾ ಕಾರ್ಯಕ್ರಮಗಳನ್ನು ಒಳಗೊಂಡ ಜಾತ್ರೆಗೆ ಚಾಲನೆ ನೀಡಿದ ಮಂತರ್ ಗೌಡ ಮಾತನಾಡಿ, ಜಾತ್ರೆಗೆ ಆಗಮಿಸುವ ಜನರ, ಗ್ರಾಹಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.