ಭಾಗಮಂಡಲದಿಂದ ಹಾರಂಗಿ ಸಂಗಮ ತನಕ ಕಾವೇರಿಗೆ ಮಹಾರತಿಹುಣ್ಣಿಮೆ ಅಂಗವಾಗಿ ಭಾಗಮಂಡಲ ಸಂಗಮದಿಂದ ಹಾರಂಗಿ ಸಂಗಮ ತನಕ ಕಾವೇರಿ ನದಿ ತಟದ ಹಲವು ಸ್ಥಳಗಳಲ್ಲಿ ನಮಾಮಿ ಕಾವೇರಿ ತಂಡದ ಮೂಲಕ ಮಹಾ ಆರತಿ ಕಾರ್ಯಕ್ರಮ ನಡೆಯಿತು.ಭಾಗಮಂಡಲ ಕುಂದಚೇರಿ, ಕಕ್ಕಬೆ, ಗುಹ್ಯ ಕೂಡುಗದ್ದೆ, ಕುಶಾಲನಗರ, ಕೊಪ್ಪ, ಗುಮ್ಮನ ಕೊಲ್ಲಿ, ಮುಳ್ಳುಸೋಗೆ, ಕೂಡು ಮಂಗಳೂರು ಮತ್ತಿತರ ಸ್ಥಳಗಳಲ್ಲಿ ನಮಾಮಿ ಕಾವೇರಿ ತಂಡದ ಸ್ಥಳೀಯ ಸದಸ್ಯರು ನದಿಗೆ ಪೂಜೆ ಸಲ್ಲಿಸಿದರು.