ಮಾಧ್ಯಮ ಕ್ಷೇತ್ರಕ್ಕೂ ಕೃತಕ ಬುದ್ಧಿಮತ್ತೆ ಪ್ರವೇಶ, ಚಿಂತನೆ ಅಗತ್ಯ: ರಾಜೇಂದ್ರಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊಡಗು ವಿಶ್ವವಿದ್ಯಾನಿಲಯ ಹಾಗೂ ಸ್ಥಳೀಯ ಪತ್ರಿಕಾ ಸಂಘಟನೆಗಳ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ‘ಪತ್ರಿಕಾ ದಿನಾಚರಣೆ’ ನಡೆಯಿತು.