ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಭವನ ಮೂಲಕ ಬಿಜೆಪಿ ಪಿತೂರಿ: ಜಿಲ್ಲಾ ಕಾಂಗ್ರೆಸ್ ಆರೋಪ
ಜನಾದೇಶದೊಂದಿಗೆ ಬಹುಮತ ಪಡೆದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮಂದಿ ಮೊದಲಿನಿಂದಲೂ ಹವಣಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸ್ವಾತಂತ್ರ್ಯೋತ್ಸವ ಕಪ್ ಕ್ರಿಕೆಟ್: ಶಿಕ್ಷಣ ಇಲಾಖೆ ಚಾಂಪಿಯನ್
ಸ್ವಾತಂತ್ರ್ಯೋತ್ಸವ ಕಪ್- 2024 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಶಾಲನಗರ ತಾಲೂಕು ಶಿಕ್ಷಣ ಇಲಾಖೆ ತಂಡ ಟ್ರೋಫಿ ಗೆ ದ್ದುಕೊಂಡಿದೆ. ಕುಶಾಲನಗರ ಡಿವೈಎಸ್‌ಪಿ ನೇತೃತ್ವದ ಪೊಲೀಸ್ ಇಲಾಖೆ ತಂಡ ರನ್ನರ್ ಅಪ್ ಸ್ಥಾನ ಗಳಿಸಿದೆ.
ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಈ ಹಿನ್ನೆಲೆ ಮೆರವಣಿಗೆ ಏರ್ಪಡಿಸಲಾಗಿತ್ತು.
ಕುಶಾಲನಗರ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ
ಕುಶಾಲನಗರ ಪಟ್ಟಣದಲ್ಲಿರುವ ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ನೂರಕ್ಕೂ ಅಧಿಕ ಮಂದಿ ಸೇರಿ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿದರು.
ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸಿ.ಎ. ಜುನೈದ್ ನೇಮಕ
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾದ ಸಿ. ಎ. ಜುನೈದ್ ನೇಮಕಗೊಂಡಿದ್ದಾರೆ.
ಸಮಗ್ರತೆಗಾಗಿ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ
ಎಲ್ಲ ಶಾಲೆಗಳಿಗೆ ಸಮಗ್ರತೆಗಾಗಿ ಓಟ ಎಂಬ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ಪಾರಾಣೆ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ, ವನಮಹೋತ್ಸವ
ಪಾರಾಣೆ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಮತ್ತು ವನಮಹೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗಣ್ಯರು ನೆರವೇರಿಸಿದರು.
ಹೊಸ ಜಾತಿ ಗಣತಿ ಸಮೀಕ್ಷೆಗೆ ಆಗ್ರಹ
ಕರ್ನಾಟಕ ಜಾತಿ ಗಣತಿ ಸಮೀಕ್ಷೆ ತಪ್ಪಿನಿಂದ ಕೂಡಿದೆ. ಕೂಡಲೇ ಸರ್ಕಾರ ಹೊಸ ಸಮೀಕ್ಷೆ ಮಾಡಬೇಕು.
ಸೋಮವಾರಪೇಟೆ: ಕಪ್ಪು ಪಟ್ಟಿ ಧರಿಸಿ ಸೇವೆ
ದುಷ್ಕರ್ಮಿಗಳ ದಾಳಿಯನ್ನು ಖಂಡಿಸಿ ಕರೆ ನೀಡಿದ್ದ ಮುಷ್ಕರ ಯಾವುದೇ ಪರಿಣಾಮ ಬೀರಿಲ್ಲ. ಖಾಸಗಿ ವೈದ್ಯಕೀಯ ಸೇವೆ ಎಂದಿನಂತೆ ನಡೆಯಿತು.
ವೈದ್ಯೆಯ ಹತ್ಯೆ ಖಂಡಿಸಿ ಮಡಿಕೇರಿಯಲ್ಲಿ ವೈದ್ಯರ ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ
ಮಡಿಕೇರಿಯ ಮುಖ್ಯ ರಸ್ತೆಯಲ್ಲಿ ವೈದ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು.
< previous
1
...
212
213
214
215
216
217
218
219
220
...
417
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!