ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿಸೆಂಬರ್‌ನಲ್ಲಿ ರಾಜ್ಯಮಟ್ಟದ ಬುಡಕಟ್ಟು ಮಕ್ಕಳ ಸಮಾವೇಶ: ಕೆ.ಟಿ. ಬೇಬಿ ಮ್ಯಾಥ್ಯೂ
ಡಿಸೆಂಬರ್ ತಿಂಗಳಿನಲ್ಲಿ ರಾಜ್ಯ ಮಟ್ಟದ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ.
ಸೋ.ಪೇಟೆ ಪ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ಅವಕಾಶ
ಪಟ್ಟಣ ಪಂಚಾಯಿತಿ ನೂತನ ಸಾಲಿಗೆ ಅಧ್ಯಕ್ಷ - ಉಪಾಧ್ಯಕ್ಷರ ಸ್ಥಾನದ ಮೀಸಲಾತಿ ಪ್ರಕಟಗೊಂಡಿದೆ. ಎರಡು ಸ್ಥಾನಗಳು ಮಹಿಳೆಯರಿಗೆ ಮೀಸಲಾಗುವ ಮೂಲಕ ಆಡಳಿತ ನಡೆಯಲಿದೆ.
ಸಿಪಾಯಿ ದಂಗೆಗೂ ಮೊದಲು ಬ್ರಿಟಿಷರ ವಿರುದ್ಧ ಬಂಡಾಯ: ಸಹನಾ
ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ನೆನಪಿನ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತೆ ಸಹನಾ ಕಾಂತಬೈಲು ಮಾತನಾಡಿದರು.
ಕಕ್ಕುಂದಕಾಡು ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಸಂಪನ್ನ
ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಸಂಪನ್ನಗೊಂಡಿತು. ವಿಶೇಷ ಪೂಜೆ, ಮಂಗಳಾರತಿ ನೆರವೇರಿತು.
ನಿವೃತ್ತ ಠಾಣಾಧಿಕಾರಿಗೆ ಬೀಳ್ಕೊಡುಗೆ
ಸಂಪಾಜೆ ಗ್ರಾಮದವರಾದ ದುಗ್ಗಳ ಶ್ರೀಧರ ಪೊಲೀಸ್ ಇಲಾಖೆಯಲ್ಲಿ 34 ವರ್ಷಗಳ ಕರ್ತವ್ಯ ನಿರ್ವಹಿಸಿ ನಿವೃತ್ತರಾದರು.
ರೋಟರಿ ವುಡ್ಸ್ ನಿಂದ 47 ಮೇಕೇರಿ ಶಾಲಾ ವಿದ್ಯಾರ್ಥಿಗಳಿಗೆ ಜರ್ಕಿನ್ ಕೊಡುಗೆ
ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಜರ್ಕಿನ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಶಕ್ತಿ, ಸಾಮರ್ಥ್ಯದಿಂದ ಮಾತ್ರ ವಿಶ್ವಗುರುವಿನ ಸ್ಥಾನ ಸಾಧ್ಯ: ಲೆ.ಜ. ಡಾ. ಬಿ.ಎನ್.ಪ್ರಸಾದ್
ಅಖಂಡ ಭಾರತ ಸಂಕಲ್ಪ ದಿನ ಸಮಾರಂಭ ನಡೆಯಿತು. ಶಕ್ತಿ, ಸಾಮರ್ಥ್ಯ ಮೈಗೂಡಿಸಿಕೊಂಡಾಗ ಮಾತ್ರ ಭಾರತ ವಿಶ್ವಗುರುವಿನ ಸ್ಥಾನ ತಲುಪಲು ಸಾಧ್ಯ ಎಂದು ಲೆ.ಜ. ಡಾ. ಬಿ. ಎನ್. ಬಿ.ಎಂ. ಪ್ರಸಾದ್ ಹೇಳಿದರು.
ಬಿಟ್ಟಂಗಾಲದಲ್ಲಿ ‘ಬೇಲ್ ಪಣಿ’ ಕ್ರೀಡಾಕೂಟ: ಹಿರಿಯ ಕಿರಿಯರ ಸಂಭ್ರಮ
ಬೇಲ್ ಪಣಿ ಕೆಸರು ಗದ್ದೆ ಕ್ರೀಡಾಕೂಟ ಬಿಟ್ಟಂಗಾಲದಲ್ಲಿ ಸಂಭ್ರಮದಿಂದ ನಡೆಯಿತು. ಕ್ರೀಡಾಕೂಟದಲ್ಲಿ ಮಕ್ಕಳು ಹಿರಿಯ ನಾಗರಿಕರು ಭಾಗವಹಿಸಿದ್ದರು.
ಇಂದು ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಭಿನಂದನೆ
ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಆ. 11ರಂದು ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಭಾಗವಹಿಸಲಿದ್ದಾರೆ.
ಶನಿವಾರಸಂತೆಯಲ್ಲಿ ಬಸವ ಪಂಚಮಿ ಆಚರಣೆ
ಶನಿವಾರಸಂತೆ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಸವ ಪಂಚಮಿ ಆಚರಿಸಲಾಯಿತು. ಸಂಘಟನೆಯ ಪ್ರಮುಖರು, ನಿಲಯ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು.
< previous
1
...
216
217
218
219
220
221
222
223
224
...
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!