ಸ್ವಯಂಕೃತ ತಪ್ಪುಗಳಿಂದ ಉಂಟಾಗುವ ಸಾವಿನ ಸಂಖ್ಯೆ ಹೆಚ್ಚು: ಸುಂದರರಾಜ್ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಕಾರದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಡಾ.ಮಹಾಂತ ಶಿವಯೋಗಿ ಜನ್ಮ ದಿನಾಚರಣೆ ನಡೆಯಿತು.