ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳ್ಳಿ ಪರದೆಯ ಮೇಲೆ ಮೂಡಿ ಬರುತ್ತಿದೆ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಸಾಹಸಗಾಥೆ
ಕೊಡಗಿನ ವೀರ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಸಾಹಸಗಾಥೆಯ ಸ್ಕೈಪೋರ್ಸ್ ಬಾಲಿವುಡ್ ಸಿನಿಮಾ ಜ. 24ರಂದು ಬಿಡುಗಡೆಯಾಗುತ್ತಿದೆ.
ಪ್ರತಿಯೊಬ್ಬ ವ್ಯಕ್ತಿಯೂ ಭಾರತೀಯ ಸೇನೆಯ ಬಗ್ಗೆ ಅಭಿಮಾನ ಹೊಂದಿರಬೇಕು: ಚಂಡಿರ ಬಸಪ್ಪ
ಸಮುದಾಯದ ಪ್ರತಿಯೊಬ್ಬ ವ್ಯಕ್ತಿಯೂ ಭಾರತೀಯ ಸೇನೆಯ ಬಗ್ಗೆ ಅಭಿಮಾನ ಹೊಂದಿರಬೇಕು ಎಂದು ಚಂಡಿರ ಬಸಪ್ಪ ತಿಳಿಸಿದರು.
ಕೊಡಗು ಜಿಲ್ಲೆಯ ವಿವಿಧೆಡೆ ಸುಗ್ಗಿ ಹಬ್ಬ ಸಂಕ್ರಾಂತಿ ಸಡಗರ
ದಕ್ಷಿಣ ಭಾರತದ ಜನಪ್ರಿಯ ಹಬ್ಬಗಳಲ್ಲೊಂದಾದ ಸುಗ್ಗಿಯ ಹಬ್ಬ ಸಂಕ್ರಾಂತಿ ಸಡಗರ ಕೊಡಗಿನ ವಿವಿಧ ಕಡೆಗಳಲ್ಲಿ ಕಂಡು ಬಂತು.
ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೊಂಗಲ್ ಆಚರಣೆ
ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೊಂಗಲ್ ಹಬ್ಬವನ್ನು ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಸಮ್ಮುಖದಲ್ಲಿ ಆಚರಿಸಲಾಯಿತು.
ಸಂಭ್ರಮ ಸಡಗರದಿಂದ ಮುಕ್ತಾಯಗೊಂಡ ಕಾವೇರಿ ಕಲೋತ್ಸವ
ಇಂದಿನ ತಾಂತ್ರಿಕ ಮತ್ತು ವೇಗದ ಬದುಕಿಗೆ ಅಂಟಿಕೊಂಡ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಬಗ್ಗೆ ಗೊಂದಲಕ್ಕೆ ಸಿಲುಕಿದ್ದಾರೆ ಎಂದು ಲೇಖಕ ಡಾ. ಮಹಾದೇವಸ್ವಾಮಿ ಹೆಗ್ಗಟ್ಟೂರ ಅಭಿಪ್ರಾಯಪಟ್ಟರು.
ಮಕ್ಕಳ ಸಂತೆ ವೃತ್ತಿ ಗೌರವ ಹೆಚ್ಚಿಸಲು ಸಹಕಾರಿ: ಟಾಟು ಮೊಣ್ಣಪ್ಪ
ಮಕ್ಕಳ ಸಂತೆಯಂತಹ ಕಾರ್ಯಕ್ರಮಗಳು ವೃತ್ತಿ ಗೌರವ ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಆಪಟ್ಟೀರ ಟಾಟು ಮೊಣ್ಣಪ್ಪ ಹೇಳಿದರು.
ಶಿಕ್ಷಣ ಸಂಸ್ಥೆಗಳಿಂದ ಸಮಾಜದ ಒಳಿತು: ಅರಮೇರಿ ಸ್ವಾಮೀಜಿ
ಜೀವನಪರ್ಯಂತ ಯಾರಿಂದಲೂ ಕಸಿದುಕೊಳ್ಳಲಾಗದ ಸಂಪತ್ತಾಗಿರುವ ಶಿಕ್ಷಣ ಇಂದು ಪ್ರತಿಯೊಬ್ಬ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ನವದೆಹಲಿಯ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಎಚ್. ಎ. ಹಂಸ ಆಯ್ಕೆ
ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಎಚ್.ಎ. ಹಂಸ ಆಯ್ಕೆಗೊಂಡಿದ್ದಾರೆ.
ಕುಶಾಲನಗರದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು. ಸ್ವಚ್ಛತೆ ಮನೆಮನೆಗಳಿಂದ ಆರಂಭವಾಗಬೇಕು ಎಂದು ಗಣ್ಯರು ತಿಳಿಸಿದರು.
ಯುವಜನರು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವತ್ತ ಗಮನಹರಿಸಿ: ಅನಂತಶಯನ
ಸ್ವಾಮಿ ವಿವೇಕಾನಂದ ಅವರಂತೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವತ್ತ ಯುವ ಜನರು ಗಮನ ಹರಿಸಬೇಕು ಎಂದು ಬಿ.ಜಿ. ಅನಂತಶಯನ ಹೇಳಿದರು.
< previous
1
...
220
221
222
223
224
225
226
227
228
...
544
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?