ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೆಲ್ಯಹುದಿಕೇರಿ: ಮೃತ ಕಾರ್ಮಿಕ ಕುಟುಂಬಕ್ಕೆ ಸೌಲಭ್ಯ ಒದಗಿಸಲು ಪ್ರತಿಭಟನೆ
ಸಿಪಿಐಎಂ ಪಕ್ಷದಿಂದ ನೆಲ್ಯಹುದಿಕೇರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ಬಿ. ರಮೇಶ್ ಮಾತನಾಡಿದರು.
ರಾಸಾಯನಿಕ ಬಳಕೆ ಬಗ್ಗೆ ಸೂಕ್ತ ಮಾರ್ಗದರ್ಶನ ಅವಶ್ಯ: ಎಂ.ಜೆ. ದಿನೇಶ್
ರೈತರಿಗೆ ಸಮಗ್ರ ಕೀಟ ನಿರ್ವಹಣೆ ಕಾರ್ಯಾಗಾರ ನಡೆಯಿತು. ಭಾರತ ಕಾಫಿ ಮಂಡಳಿ ಅಧ್ಯಕ್ಷ ಎಂ. ಜೆ. ದಿನೇಶ್ ಮಾತನಾಡಿದರು.
ಚುನಾವಣಾ ಪೂರ್ವ ಪ್ರಣಾಳಿಕೆ 24 ಅಂಶಗಳಲ್ಲಿ 22 ಪೂರೈಕೆ: ಎ. ಎಸ್. ಪೊನ್ನಣ್ಣ
ಚುನಾವಣಾ ಪೂರ್ವದಲ್ಲಿ ನೀಡಿದ 24 ಅಂಶಗಳ ಪ್ರಣಾಳಿಕೆಯಲ್ಲಿ ಈಗಾಗಲೇ 22 ಅಂಶಗಳನ್ನು ಪೂರೈಸಲಾಗಿದೆ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರು. ಅನುದಾನ ಬಿಡುಗಡೆ: ಸಚಿವ ಸತೀಶ್ ಜಾರಕಿಹೂಳಿ
ಕೊಡಗು ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರುಪಾಯಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಚೆನ್ನಮ್ಮ ಶಿಕ್ಷಣ ಸಂಸ್ಥೆಗೆ ಮಿಸ್ಟಿ ಹಿಲ್ಸ್ ನಿಂದ 2 ಲಕ್ಷ ಮೌಲ್ಯದ ಕಂಪ್ಯೂಟರ್ ಕೊಡುಗೆ
ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ 5 ಕಂಪ್ಯೂಟರ್‌ಗಳನ್ನು ಶಿಕ್ಷಣ ಸಂಸ್ಥೆಗೆ ನೀಡಲಾಯಿತು.
ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
ಗಣರಾಜ್ಯೋತ್ಸವಕ್ಕೆ ಕಳೆದ ಬಾರಿಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ಗಣ್ಯರಾಜ್ಯೋತ್ಸವವನ್ನು ಜವಾಬ್ದಾರಿಯುತವಾಗಿ ಆಚರಿಸಬೇಕು ಎಂದು ಈ ಸಂದರ್ಭ ತಿಳಿಸಿದರು.
ಆಟೋಗಳಿಗೆ ನೂತನ ಎನ್ ಪಿ ಕೆ ನಂಬರ್ ಅಳವಡಿಸಲು ಕ್ರಮ: ಮಂಜುನಾಥ್
ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಆಟೋಗಳಿಗೆ ನೂತನ ಎನ್‌ಪಿಕೆ ನಂಬರ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಠಾಣಾಧಿಕಾರಿ ಮಂಜುನಾಥ್ ಹೇಳಿದರು.
ಎಲ್ಲರೂ ನಿರ್ಭೀತಿಯಿಂದ ಧರ್ಮ ಪಾಲನೆ ಮಾಡುವಂತಾಗಲಿ: ಪೊನ್ನಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾನತೆಯನ್ನು ಸಾರುತ್ತಾ ಬಂದಿದೆ ಎಂದು ಶಾಸಕ ಪೊನ್ನಣ್ಣ ಹೇಳಿದರು.
ಬದುಕು ಬದಲಿಸುವ ಶಕ್ತಿ ಬರವಣಿಗೆಗೆ ಇದೆ: ಬಾಳೆಯಡ ಕಾಳಪ್ಪ
ಬರವಣಿಗೆಗೆ ಮನುಷ್ಯನ ಜೀವನವನ್ನು ಬದಲಾಯಿಸುವ ಅದ್ಭುತವಾದ ಶಕ್ತಿ ಇದೆ ಎಂದು ಹಿರಿಯ ಕ್ರೀಡಾಪಟು ಬಾಳೆಯಡ ಕಾಳಪ್ಪ ಹೇಳಿದರು.
ಬೆಂಕಿ ಆಕಸ್ಮಿಕ: ಬತ್ತ, ಹುಲ್ಲು ನಷ್ಟ
ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಕೈಕಾಡು ಗ್ರಾಮದಲ್ಲಿ ಬತ್ತ ಹಾಗೂ ಹುಲ್ಲು ಉರಿದು ನಷ್ಟ ಸಂಭವಿಸಿದೆ.
< previous
1
...
221
222
223
224
225
226
227
228
229
...
544
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?