ನಾಪೋಕ್ಲು: 4ರಂದು ಬಿಲ್ಲವ ಸಮಾಜದಿಂದ ಆಟಿಡೊಂಜಿ ದಿನ ಆಚರಣೆನಾಪೋಕ್ಲು ಬಿಲ್ಲವ ಸಮಾಜದ ವತಿಯಿಂದ 4ರಂದು ಆಟಿಡೊಂಜಿ ದಿನ -2024, ಕಾರ್ಯಕ್ರಮ ಇಲ್ಲಿನ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಪ್ರತೀಪ ಹೇಳಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬಿಲ್ಲವ ಸಮಾಜದ ಸಂಘದ ಉದ್ಘಾಟನೆ ನಡೆಯಲಿದೆ ಎಂದರು.