ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಧ್ಯಮಗಳಿಂದ ಸಮಾಜದ ಸಮಗ್ರ ಅಭಿವೃದ್ಧಿ: ಕಿರಣ್ ಗೌರಯ್ಯ
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪತ್ರಕರ್ತರನ್ನು ಗೌರವಿಸಲಾಯಿತು.
ಅಬ್ಬಿ ಫಾಲ್ಸ್ ಸಂಪರ್ಕ ರಸ್ತೆ ಕೆಸರುಮಯ
ಅಬ್ಬಿಫಾಲ್ಸ್‌ಗೆ ತೆರಳುವ ವಾಹನಗಳು ಸೇರಿದಂತೆ ಜನ ಜೀವ ಕೈಯಲ್ಲಿಡಿದು ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆ ಬಂದರೂ ಕುಡಿಯುವ ನೀರಿಗೆ ತತ್ವಾರ!
ಪಟ್ಟಣಕ್ಕೆ ಕುಡಿಯುವ ನೀರಿನ ತತ್ವಾರ ಎದುರಾಗಿದೆ. ಜನತೆ ನೀರಿಗೆ ಮುಗಿಬಿದ್ದಿದ್ದಾರೆ. ಹತ್ತು ದಿನಗಳಿಂದ ಸಮಸ್ಯೆ ಇದೆ.
ಕಾಜೂರು ಗ್ರಾಮದಲ್ಲಿ ಕಾಡಾನೆ ದಾಳಿ, ನಷ್ಟ
ಕಾಜೂರು ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ನಷ್ಟ ಸಂಭವಿಸಿದೆ. ಯಾವಾಗ ಎಲ್ಲಿ ಆನೆಗಳು ಬಂದು ದಾಳಿ ನಡೆಸುತ್ತವೆ ಎಂಬುದು ತಿಳಿಯುವುದಿಲ್ಲ.
ಜಿಲ್ಲಾಸ್ಪತ್ರೆ ನೂತನ ಕಟ್ಟಡಕ್ಕೆ ಹೊರ ರೋಗಿ ವಿಭಾಗ ಸ್ಥಳಾಂತರ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯು 300 ಹಾಸಿಗೆಯ ಆಸ್ಪತ್ರೆ ಒಳಗೊಂಡಿದೆ. ಆ ನಿಟ್ಟಿನಲ್ಲಿ 60 ಕೋಟಿ ರು. ಸರ್ಕಾರದಿಂದ ಬಿಡುಗಡೆಯಾಗಲಿದೆ ಎಂದು ಶಾಸಕ ಮಂತರ್‌ಗೌಡ ಹೇಳಿದರು.
ಮಳೆ ಇಳಿಮುಖ: ಗಾಳಿಗೆ ಹಲವೆಡೆ ಹಾನಿ
ಕೊಡಗು ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಮುಖಗೊಂಡಿದೆ. ಮಳೆ ನಿಂತರೂ ಕಾವೇರಿ ನದಿ ನೀರು ಹರಿವಿನ ಪ್ರಮಾಣ ತಗ್ಗಿಲ್ಲ.
ಸೋಮವಾರಪೇಟೆ: ಮಳೆ ತೀವ್ರತೆ ಕಡಿಮೆ
ತಾಲೂಕಿನಾದ್ಯಂತ ಮಳೆ ತೀವ್ರತೆ ಕಡಿಮೆಯಾಗಿದೆ. ಕಕ್ಕೆಹೊಳೆಯಲ್ಲಿ ನೀರು ಹರಿದು ಮನೆಯಲ್ಲಿ ಅಪಾರ ವಸ್ತುಗಳು ಹಾನಿಯಾಗಿದೆ.
ರೋಟರಿ ಮಿಸ್ಟಿ ಹಿಲ್ಸ್ ನಿಂದ ವಿನೂತನವಾಗಿ ಕಾರ್ಗಿಲ್ ವಿಜಯ್ ದಿವಸ್
527 ಹಣತೆಗಳನ್ನು ಬೆಳಗಿಸುವ ಮೂಲಕ ವಿನೂತನವಾಗಿ ಕಾರ್ಗಿಲ್ ವಿಜಯ ದಿನ ಆಚರಿಸಲಾಯಿತು. ರೋಟರಿ ಸದಸ್ಯರು 527 ಹಣತೆಗಳನ್ನು ಬೆಳಗಿಸಿದರು.
ಮರ ಮುರಿದು ಬಿದ್ದು ಲೈನ್ ಮನೆ ಹಾನಿ
ಬಿರುಸಿನ ಮಳೆ ಗಾಳಿಯಿಂದ ಹಾನಿ ಸಂಭವಿಸಿದೆ. ಬಿರುಸಿನ ಮಳೆ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.
ನಾಪೋಕ್ಲು ಹೋಬಳಿ ವ್ಯಾಪ್ತಿ ಪ್ರವಾಹ, ಜಲಾವೃತ, ಹಾನಿ
ಮೂರು ದಿನಗಳಿಂದ ಸುರಿದ ಮಳೆಯ ಪರಿಣಾಮ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಬೊಳಿಬಾಣೆ ಎಂಬಲ್ಲಿ ಸಂಪರ್ಕ ರಸ್ತೆ ಜಲಾವೃತವಾಗಿದೆ.
< previous
1
...
226
227
228
229
230
231
232
233
234
...
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!