ಕ್ರೀಡಾಪಟುಗಳಲ್ಲಿ ಶಿಸ್ತು, ಸಮಯ ಪಾಲನೆ ಅತ್ಯಗತ್ಯ: ಮಾದಂಡ ತಿಮ್ಮಯ್ಯವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ, ಅಂಡರ್ 14 ಮಿನಿ ಒಲಿಂಪಿಕ್ ಕೊಡಗು ಫುಟ್ಬಾಲ್ ತಂಡಕ್ಕೆ ಆಯ್ಕೆಯಾದ ಬಾಲಕ ಮತ್ತು ಬಾಲಕಿಯರಿಗೆ ಅಂತಾರಾಷ್ಟ್ರೀಯ ರಗ್ಬಿ ಮಾಜಿ ಆಟಗಾರ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಕೌಶಲ್ಯ ತರಬೇತಿ ಮತ್ತು ಫಿಟ್ನೆಸ್ ತರಬೇತಿ ನೀಡಿದರು.