ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣೆಆಲೂರು ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಡೆಂಘಿ ತಡೆಗಟ್ಟುವ ಮುಂಜಾಗ್ರತೆ ಹಿನ್ನೆಲೆಯಲ್ಲಿ ಸೊಳ್ಳೆ ಪರದೆಗಳನ್ನು ವಿತರಣೆ ಮಾಡಲಾಯಿತು. ಸ್ವಚ್ಛತೆ ಮತ್ತು ಡೆಂಘಿ ತಡೆಗಟ್ಟುವ ಕುರಿತಾಗಿ ಗಣ್ಯರು ಈ ಸಂದರ್ಭ ಮಾಹಿತಿ ನೀಡಿದರು.