ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಟ್ಟೆಮಾಡು ಪ್ರಕರಣ: ಸಂಘಟನೆಗಳ ಪ್ರಮುಖರ ಸಭೆ
ಗೌಡ ಸಂಘಟನೆಗಳ ಪ್ರಮುಖರು ನಗರದಲ್ಲಿ ಸಭೆ ನಡೆಸಿದರು. ಸುಮಾರು 500ಕ್ಕೂ ಅಧಿಕ ಮಂದಿ ಪಾಲ್ಗೊಂಡರು.
ಸಂಸ್ಕೃತಿ ರಕ್ಷಣೆ ಜವಾಬ್ದಾರಿ ಕೊಡವ ಸಮಾಜ ಮೇಲಿದೆ: ಪೊನ್ನಣ್ಣ
ಸಂಸ್ಕೃತಿಯನ್ನು ರಕ್ಷಣೆ ಮಾಡುವ ಜವಾಬ್ದಾರಿ ಕೊಡವ ಸಮಾಜಗಳ ಮೇಲಿದೆ. ಎಲ್ಲ ಕೊಡವ ಸಮಾಜಗಳು ಆ ಕೆಲಸವನ್ನು ನಿರ್ವಹಿಸುತ್ತಿದೆ ಎಂದು ಎ.ಎಸ್. ಪೊನ್ನಣ್ಣ ಹೇಳಿದರು.
ತಾಲೂಕು ಒಕ್ಕಲಿಗರ ಸಂಘದಿಂದ ರಾಷ್ಟ್ರಕವಿಗೆ ಗೌರವ ಅರ್ಪಣೆ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಸಋಷಿ, ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕುವೆಂಪು ಪುತ್ಥಳಿಗೆ ಗೌರವ ಅರ್ಪಿಸಲಾಯಿತು.
ಕೊಡವ ದಿರಿಸಿಗೆ ಆಕ್ಷೇಪ ಖಂಡಿಸಿ ಪ್ರತಿಭಟನೆ
ಮಡಿಕೇರಿ ಕೊಡವ ಸಮಾಜದಿಂದ ಭಾನುವಾರ ಪ್ರತಿಭಟನೆ ನಡೆಯಿತು. ಈ ಸಂದರ್ಭ ಪ್ರಕರಣ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಯಿತು.
ವಿದ್ಯಾರ್ಥಿಗಳು ಮಹನೀಯರ ಆದರ್ಶ ಅಳವಡಿಸಿ: ಸೋಮೇಶ್ವರನಾಥ ಸ್ವಾಮೀಜಿ
ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಒಳ್ಳೆಯ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಸೋಮೇಶ್ವರನಾಥ ಸ್ವಾಮೀಜಿ ಹೇಳಿದರು.
ಪೂಂಛ್ ಅಪಘಾತ: ಕೊಡಗಿನ ಯೋಧ ದಿವಿನ್ ನಿಧನ
ಇತ್ತೀಚೆಗೆ ಪೂಂಛ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸೈನಿಕ ಪಳಂಗೋಟಿ ದಿವಿನ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಯುವ ಪೀಳಿಗೆ ದೇಶದ ಅಭಿವೃದ್ಧಿಗೆ ಸಮಯ ಮೀಸಲಿಡಿ: ಸೂಲಿಬೆಲೆ
ಯುವ ಪೀಳಿಗೆ ಜೀವನದ ಬಹುತೇಕ ಸಮಯವನ್ನು ಸಮಾಜದ ಒಳಿತಿಗಾಗಿ, ದೇಶದ ಅಭಿವೃದ್ಧಿಗಾಗಿ ಮೀಸಲಿಡಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಕೊಡವ ಉಡುಪಿನಲ್ಲಿ ದೇವಸ್ಥಾನ ಪ್ರವೇಶಕ್ಕೆ ಒತ್ತಾಯ ಪೂರ್ವಕ ತಡೆ : ಕೊಡವ ಸಮಾಜ ಖಂಡನೆ
ಹಲ್ಲೆ ಮಾಡಿರುವ ಘಟನೆ ಅತ್ಯಂತ ಹೇಯ, ಅನಾಗರಿಕ, ಅಮಾನವೀಯ ಹಾಗೂ ಗೂಂಡಾಗಿರಿಯ ವರ್ತನೆಯಾಗಿದೆ, ಇವರ ಅಂತರಂಗ ಬಹಿರಂಗವಾಗಿದೆ ಎಂದು ಪೊನ್ನಂಪೇಟೆ ಕೊಡವ ಸಮಾಜ ಖಂಡಿಸಿದೆ.
ಭಾಷೆಯಿಂದ ಜನಾಂಗದ ಅಭಿವೃದ್ಧಿ ಸಾಧ್ಯ: ಕಳ್ಳಿಚಂಡ ವಿಷ್ಣು ಕಾರ್ಯಪ್ಪ
ಭಾಷೆ ಅಳಿದರೆ ಸಂಸ್ಕೃತಿ ನಾಶವಾಗುತ್ತದೆ. ಭಾಷೆ ಉಳಿದರಷ್ಟೇ ಜನಾಂಗದ ಅಭಿವೃದ್ಧಿ ಸಾಧ್ಯ ಎಂದು ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹೇಳಿದರು.
ಶೀಘ್ರದಲ್ಲಿ ‘ಕೊಡವರ ನಡೆ ಕಟ್ಟೆಮಾಡು ಕಡೆ’ ಜಾಥಾ: ಮಾಳೇಟಿರ ಶ್ರೀನಿವಾಸ್
ಕುಪ್ಯಚೇಲೆಯನ್ನು ಧರಿಸಿ ದರ್ಶನ ಪಡೆಯುತ್ತಿದ್ದ ಕೊಡವರನ್ನು ಅವಮಾನಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿರುವ ವಿವಿಧ ಸಂಘಟನೆಗಳು ಸದ್ಯದಲ್ಲಿಯೇ ಕೊಡವರ ನಡೆ ಕಟ್ಟೆಮಾಡು ಕಡೆ ಬೃಹತ್ ಜಾಥಾ ನಡೆಸಲು ತೀರ್ಮಾನಿಸಿದೆ.
< previous
1
...
233
234
235
236
237
238
239
240
241
...
544
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?