ನಾಪೋಕ್ಲು, ಮೂರ್ನಾಡಿನಲ್ಲಿ ಭಾರಿ ಪ್ರವಾಹನಾಪೋಕ್ಲು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಸಮೀಪದ ಕೊಟ್ಟಮುಡಿ, ಹೊದ್ದೂರು, ಬಲಮುರಿಗಳಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ ನಾಪೋಕ್ಲು -ಮೂರ್ನಾಡು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಹೊದ್ದೂರು ಗ್ರಾಮದ ಎಂಬಲ್ಲಿ ಬೊಳಿಬಾಣೆಯಲ್ಲಿ ರಸ್ತೆಯ ಮೇಲೆ ನಾಲ್ಕು ಅಡಿಗಳಷ್ಟು ಪ್ರವಾಹ ಹರಿಯುತ್ತಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.