ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋಮವಾರಪೇಟೆ: ರೈತರ ಕುಂದು ಕೊರತೆ ಸಭೆ
ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಮನವಿಯ ಮೇರೆಗೆ ರೈತರ ಕುಂದುಕೊರತೆ ಸಭೆ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಿತು.
ಜಾತಿ ದೃಢೀಕರಣ ಪತ್ರ ರದ್ದು ಕೋರಿ ತಹಸೀಲ್ದಾರ್‌ಗೆ ಮನವಿ
ಜಿ.ಪಂ. ಮಾಜಿ ಅಧ್ಯಕ್ಷ ಎಸ್ ಎನ್ ರಾಜಾರಾವ್ ಕುಟುಂಬದ ಜಾತಿ ದೃಢೀಕರಣ ಪತ್ರ ರದ್ದು ಕೋರಿ ಜಿಲ್ಲಾ ಆದಿವಾಸಿಗಳ ಸಂಘಟನೆಗಳ ಒಕ್ಕೂಟದ ಪ್ರಮುಖರು ತಾಲೂಕು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗೆ ಒತ್ತು ನೀಡಬೇಕು: ಬಿ.ಜಯವರ್ಧನ್
ಎಲ್ಲಾ ಪೌರ ಕಾರ್ಮಿಕರಿಗೆ ನಿವೇಶನ ಸೌಲಭ್ಯ ಕಲ್ಪಿಸಬೇಕು ಎಂದು ಪುರಸಭೆ ಸದಸ್ಯ ಜಯವರ್ಧನ್ ಹೇಳಿದರು.
ಸೋಮವಾರಪೇಟೆ: ಪೌರ ಕಾರ್ಮಿಕರ ದಿನಾಚರಣೆ
ಪ.ಪಂ. ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು.
ಮುತ್ತಾರ್ಮುಡಿ: ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ
2025- 26ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಮುತ್ತಾರ್ಮುಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕೊಡ್ಲಿಪೇಟೆಯಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಅದ್ದೂರಿ ಸ್ವಾಗತ
ವಿಶ್ವ ಗುರು ಬಸವಣ್ಣನವರ ಆದರ್ಶ, ತತ್ವಗಳನ್ನು ನಾಡಿನ ಜನಮಾನಸಕ್ಕೆ ತಲುಪಿಸುವ ಮಹತ್ಕಾರ್ಯವನ್ನು ಮಠಾಧಿಪತಿಗಳ ಒಕ್ಕೂಟ ಮಾಡುತ್ತಿದ್ದು ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ ಎಂದು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿ ಹೇಳಿದರು.
ಸಾಮಾಜಿಕ ನ್ಯಾಯ, ಸರ್ಕಾರದ ಕಾರ್ಯಕ್ರಮ ರೂಪಿಸಲು ಸಮೀಕ್ಷೆ ಸಹಕಾರಿ: ಶಾಸಕ ಎ.ಎಸ್.ಪೊನ್ನಣ್ಣ
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದು ರಾಜಕೀಯ ಪ್ರೇರಿತವಾಗಿದೆ ಎಂದು ಶಾಸಕರು ತಿಳಿಸಿದರು.
ಮಡಿಕೇರಿ ದಸರಾಗೆ ತನ್ನದೇ ಇತಿಹಾಸ ಇದೆ: ಪೊನ್ನಣ್ಣ
ದಸರಾ ಸಂಸ್ಕೃತಿ ಮತ್ತು ಜಾನಪದ ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪಗೆ ರಾಷ್ಟ್ರೀಯ ಪ್ರಶಸ್ತಿ
ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ರಾಷ್ಟ್ರೀಯ ಪ್ರಶಸ್ತಿ ಪಡೆದರು.
ಮಹಿಳಾ ದಸರಾಗೆ ಹೆಚ್ಚಿನ ಭಾಗವಹಿಸುವಿಕೆ ಅಗತ್ಯ: ರಾಣಿ ಮಾಚಯ್ಯ
ಪದ್ಮಶ್ರೀ ಪುರಸ್ಕೃತೆ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟನೆ ಮಾಡಿದರು.
< previous
1
...
20
21
22
23
24
25
26
27
28
...
539
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ