• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿಯ ವಿವಿಧ ದೇವಾಲಯಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಆಯುಧ ಪೂಜೆ ದಿನವಾದ ಶುಕ್ರವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಷಟಲ್‌ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯ, ರಾಷ್ಟ್ರಮಟ್ಟಕ್ಕೆ ಆಯ್ಕೆ: ಆಟಗಾರರಿಗೆ ಸನ್ಮಾನ
ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಸೋಮವಾರಪೇಟೆಯ ಅಕ್ಷಯ್ ಮುರುಳೀಧರ್, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಯಡೂರು ಗ್ರಾಮದ ಧನ್ಯಾ ಸತೀಶ್, ಪುಷ್ಪಾಂಜಲಿ ನಾಗೇಶ್‌, ಹಿರಿಕರ ಗ್ರಾಮದ ಜೀವಿತ ರಮೇಶ್, ಸೋಮವಾರಪೇಟೆಯ ಲಿಖಿತ್ ಕೃಪಾಲ್ ಅವರನ್ನು ಅವರ ಪೋಷಕರೇ ಸನ್ಮಾನಿಸಿ ಹಾರೈಸಿದರು.
ಮಡಿಕೇರಿ ದಸರಾ ಜನೋತ್ಸವಕ್ಕೆ ಜನ ಸಾಗರ
ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಶನಿವಾರ ಸಾವಿರಾರು ಮಂದಿ ಮಡಿಕೇರಿಗೆ ಆಗಮಿಸಿದರು.
ಮೂರ್ನಾಡಲ್ಲಿ ವಿಜೃಂಭಣೆಯ ಆಯುಧ ಪೂಜೆ
ಮೂರ್ನಾಡುವಿನಲ್ಲಿ ತ್ರಿನೇತ್ರ ವಾಹನ ಮಾಲಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮವು ಅತಿ ವಿಜೃಂಭಣೆಯಿಂದ ಜರುಗಿತು. . ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯನ್ನು ನೆರವೇರಿಸಲಾಯಿತು.
ಹಬ್ಬಗಳು ಜೀವನಕ್ಕೆ ಪ್ರೇರಣೆ ನೀಡಲಿ: ಡಾ.ಮಂತರ್‌ ಗೌಡ
ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ಶುಕ್ರವಾರ ಆಯೋಜಿತವಾಗಿದ್ದ ಸುಂಟಿಕೊಪ್ಪ ವಾಹನ ಚಾಲಕರ 54ನೇ ಆಯುಧಪೂಜಾ ಸಮಾರಂಭ ನಡೆಯಿತು.
ಕೆಎ 12 ನೋಂದಣಿ ಸಂಖ್ಯೆಯ 5 ಅಶ್ವಮೇಧ ಬಸ್ ಸಂಚಾರ ಆರಂಭ
ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎ12ರಿಂದ ಆರಂಭವಾಗುವ ನೋಂದಣಿ ಸಂಖ್ಯೆ ಹೊಂದಿದ ಐದು ನೂತನ ಅಶ್ವಮೇಧ ಬಸ್‌ಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ನಗರದ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಗುರುವಾರ ಚಾಲನೆ ನೀಡಿದರು. ದಸರಾ ವಿಶೇಷ ಸಂದರ್ಭವಾಗಿ ಅಂತರ್‌ ಜಿಲ್ಲೆಗೆ ಬಸ್‌ ಸಂಚಾರ ಕಲ್ಪಿಸಲಾಗುವುದು. ದಸರಾ ನಂತರ ಕೊಡಗು ಜಿಲ್ಲೆಯಲ್ಲಿ ಬಸ್ ಸಂಚರಿಸಲಿದೆ ಎಂದು ಡಾ.ಮಂತರ್ ಗೌಡ ಹೇಳಿದರು.
ಗ್ರಾಮ ಪಂಚಾಯಿತಿ ಕಾರ್ಯಾಲಯ ಸ್ಥಗಿತ: ಸಾರ್ವಜನಿಕರ ಪರದಾಟ
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸೇರಿದಂತೆ ರಾಜ್ಯಾದ್ಯಂತ ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಈಡೇರಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಿಬ್ಬಂದಿ ಕಳೆದ 10 ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದಿಂದ ಜನಸಾಮಾನ್ಯರು ಇಕ್ಕಟಿಗೆ ಸಿಲುಕಿದ್ದಾರೆ.
ಮಳೆ ನಡುವೆ ಆಯುಧಪೂಜೆಗೆ ಖರೀದಿ ಭರಾಟೆ: ಹೂವು ದುಬಾರಿ!
ಆಯುಧಪೂಜೆ ಮುನ್ನಾದಿನ ಸೋಮವಾರಪೇಟೆ ಪಟ್ಟಣದಲ್ಲಿ ಸೇವಂತಿಗೆ ಹೂವಿಗೆ ಮಾರು ಒಂದಕ್ಕೆ ರು. ೧೦೦ ರಿಂದ ೧೫೦ರಂತೆ, ಬೂದಿಕುಂಬಳ ಕೆಜಿಗೆ ರು. ೧೨೦ ಹಾಗೂ ಎಲ್ಲ ಹಣ್ಣುಗಳಿಗೆ ಹೆಚ್ಚಿನ ಬೆಲೆ ನಿಗದಿಗೊಳಿಸಿ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ, ಈ ಬಾರಿ ಮಾರುಕಟ್ಟೆಯಲ್ಲಿ ಬಾಳೆ ಕಂಬ, ಕಬ್ಬು ಸೇರಿದಂತೆ ಯಾವುದೇ ವ್ಯಾಪಾರಸ್ಥರೂ ಕಂಡು ಬರಲಿಲ್ಲ.
ಮಡಿಕೇರಿ: ಯುವ ದಸರೆಗೆ ಪ್ರದೀಪ್‍ ಈಶ್ವರ್ ಚಾಲನೆ
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಗುರುವಾರ ರಾತ್ರಿ ನಡೆದ ಮಡಿಕೇರಿ ಯುವ ದಸರಾ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಉದ್ಘಾಟಿಸಿ ಚಾಲನೆ ನೀಡಿದರು.
ಕೊಡಗಿನಲ್ಲಿ ಸಾವಿರಾರು ಎಕರೆ ಪ್ರದೇಶ ಹೊಂದಿರುವ ಟಾಟಾ ಸಂಸ್ಥೆ
ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ರಾಜ್ಯ ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು 33 ಸಾವಿರ ಎಕರೆ ಪ್ರದೇಶವನ್ನು ಹೊಂದಿದ್ದು, ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಸಾವಿರಾರು ಮಂದಿ ಟಾಟಾ ಸಂಸ್ಥೆಯ ಅಡಿಯಲ್ಲಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 486
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved