ರೋಟರಿ ವುಡ್ಸ್ ನ ಅಧ್ಯಕ್ಷರಾಗಿ ಹರೀಶ್ ಕಿಗ್ಗಾಲು ಪದಗ್ರಹಣಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್‌ನ ನೂತನ ಅಧ್ಯಕ್ಷರಾಗಿ ಹರೀಶ್ ಕಿಗ್ಗಾಲು ಕಾರ್ಯದರ್ಶಿಯಾಗಿ ಕಿರಣ್ ಕುಂದರ್ ಹಾಗೂ ತಂಡದ ಪದಗ್ರಹಣ ನೆರವೇರಿತು. ಈ ಸಂದರ್ಭ ಸುಳ್ಯ ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವರ್ನರ್ ಡಾ. ಪಿ. ಕೆ.ಕೇಶವ್ ಮಾತನಾಡಿದರು.