ಕಠಿಣ ಪರಿಶ್ರಮದಿಂದ ಸಮಾಜದಲ್ಲಿ ಸ್ಥಾನ: ಹರಪಳ್ಳಿ ರವೀಂದ್ರಶಾಲಾ ವಿದ್ಯಾರ್ಥಿಗಳಿಗೆ ದಾನಿಗಳಿಂದ ಉಚಿತ ನೋಟ್ ಬುಕ್ ವಿತರಣೆ ಹಾಗೂ ತಟ್ಟೆ ಲೋಟಗಳ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗಣ್ಯರು ಹೇಳಿದರು.