ಪಕ್ಷದಲ್ಲಿ ಯಾವುದೇ ಸಮಸ್ಯೆಗಳಿಲ್ಲ: ಭೋಸರಾಜುನಮ್ಮಲ್ಲಿ ಮುಖ್ಯಮಂತ್ರಿ, ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಇದ್ದಾರೆ. ಯಾರೋ ಹಿರಿಯರು ಸಂದರ್ಭಕ್ಕೆ ಅನುಗುಣವಾಗಿ ಮಾತನಾಡಿರಬಹುದು. ಅದು ಬಿಟ್ಟರೆ ಕ್ರಾಂತಿ ಆಗುವಂತಹದ್ದು ಅಥವಾ ಹೆಚ್ಚು ಕಡಿಮೆ ಆಗುವುದೆಲ್ಲ ಇಲ್ಲ. ಪಕ್ಷದಲ್ಲಿ ಆಗಲಿ, ಆಡಳಿತದಲ್ಲಿ ಆಗಲಿ, ಏನೇ ಆಗಬೇಕಾದರೂ ಹೈಕಮಾಂಡ್ ಇದೆ, ಪಕ್ಷವಿದೆ ಎಂದು ಭೋಸರಾಜು ತಿಳಿಸಿದ್ದಾರೆ.