ಅರಿವು ಯೋಜನೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.