ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರ ನೇಮಕ: ಸಚಿವ ಗುಂಡೂರಾವ್ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಆ ಸಂದರ್ಭ , ಡಿಎಚ್‍ಒ ಸತೀಶ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಇಂದೂಧರ್ ಅವರಿಂದ ಮಾಹಿತಿ ಪಡೆದುಕೊಂಡರು.