ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿಶ್ವ ಕುಡಗೋಲು ಕಣರೋಗ ದಿನಾಚರಣೆಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿಶ್ವ ಕುಡಗೋಲು ಕಣರೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ, ಭಾರತೀಯ ತೈಲ ನಿಗಮ ಭಾರತೀಯ ವಿಜ್ಞಾನ ಸಂಸ್ಥೆ ಮತ್ತಿತರ ಇಲಾಖೆ, ಸಂಘಟನೆಗಳು ಸಹಯೋಗ ನೀಡಿದವು.