• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ: ಲೋಕಸಭಾ ಸದಸ್ಯ ಯದುವೀರ್ ಒಡೆಯರ್‌ಗೆ ಸ್ವಾಗತ
ಲೋಕಸಭಾ ಸದಸ್ಯ ಯದುವೀರ್‌ ಒಡೆಯರ್‌ ಅವರನ್ನು ಕುಶಾಲನಗರ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು.
ಮಾದಾಪುರ ಗ್ರಾಮ ಪಂಚಾಯಿತಿ ಸಮಸ್ಯೆಗಳ ಆಗರ
ಮಾದಾಪುರ ಗ್ರಾ.ಪಂ. ಹಲವು ಸಮಸ್ಯೆಗಳ ಆಗರವಾಗಿದೆ. ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಜನರೆ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅಧಿಕ ಮೌಲ್ಯದ ಹಣ್ಣು ಬೆಳೆದರೆ ರೈತರ ಆದಾಯ ದ್ವಿಗುಣ : ಎಸ್.ಕೆ. ಸಿಂಗ್
ಭಾರತ ಮುಂದಿನ 15 ವರ್ಷದಲ್ಲಿ ಫುಡ್‌ ಹಬ್‌ ಆಗಿ ಬದಲಾಗಲಿದೆ. ಆದ್ದರಿಂದ ಅಧಿಕ ಮೌಲ್ಯವಿರುವ ಹಣ್ಣನ್ನು ಬೆಳೆಯಲು ಮುಂದಾಗಬೇಕು ಎಂದು ಡಾ. ಎಸ್‌.ಕೆ. ಸಿಂಗ್‌ ಹೇಳಿದರು.
ಕೊಡಗಿನ ಸಮಸ್ಯೆಗಳ ಬಗ್ಗೆ ಸದನದಲ್ಲಿ ಗಟ್ಟಿ ಧ್ವನಿ: ಯದುವೀರ್
ಕೊಡಗು ಮೈಸೂರು ಲೋಕಸಭಾ ಕ್ಷೇತ್ರ ಅತ್ಯಂತ ವಿಸ್ತಾರವಾದ ಕ್ಷೇತ್ರ. ಕಾರ್ಯಕರ್ತರು ಗೆಲುವಿಗಾಗಿ ಶ್ರಮ ಹಾಕಿದ್ದಾರೆ ಎಂದು ಸಂಸದ ಯದುವೀರ್‌ ಹೇಳಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ: ನೂತನ ಅಧ್ಯಕ್ಷರಾಗಿ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧಿಕಾರ ಸ್ವೀಕಾರ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ರಿಜಿಸ್ಟ್ರಾರ್‌ ನೂತನ ಅಧ್ಯಕ್ಷರಿಗೆ ಆದೇಶ ಪತ್ರ ನೀಡಿದರು. ಕೊಡಗು ಜಾನಪದ ಪರಿಷತ್‌ ಜಿಲ್ಲಾ ಅಧ್ಯಕ್ಷ ಬಿ.ಜಿ. ಅನಂತಶಯನ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ನೂರಕ್ಕೂ ಅಧಿಕ ಬೆಣ್ಣೆ ಹಣ್ಣಿನ ತಳಿ, ಗಮನ ಸೆಳೆದ ವಿವಿಧ ತಿನಿಸು!
ನೂರಕ್ಕೂ ಅಧಿಕ ತಳಿಯ ಬೆಣ್ಣೆಹಣ್ಣು ಪ್ರದರ್ಶನಗೊಂಡು ರೈತರನ್ನು ಆಕರ್ಷಿಸಿತು. ಒಂದೊಂದು ತಳಿಗಳು ವಿಭಿನ್ನವಾಗಿತ್ತು.
ಕಾಲೇಜು ವಿದ್ಯಾರ್ಥಿಗಳಿಗೆ ಪೊಲೀಸ್‌ ಇಲಾಖೆ ಸಂಚಾರ ಸುರಕ್ಷ ನಿಯಮ ಅರಿವು
ವಿರಾಜಪೇಟೆ ನಗರದಲ್ಲಿರುವ ಸಂತ ಅನ್ನಮ್ಮ ಕಾಲೇಜಿನ ಮೊದಲನೇ ಮತ್ತು ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಿ ಸುರಕ್ಷ ನಿಯಮದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಮಾತನಾಡಿ, ದ್ವಿಚಕ್ರ ವಾಹನ ಸವಾರರು ಕಡ್ಡಯವಾಗಿ ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಜೀವ ಉಳಿಸಿಕೊಳ್ಳುವಂತಾಗಬೇಕು ಎಂದರು.
ಮಡಿಕೇರಿ: 23ರಂದು ‘ಪ್ರಕೃತಿ-ಪರಿಸರ’ ಜಿಲ್ಲಾ ಮಟ್ಟದ ಕವಿಗೋಷ್ಠಿ
ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ಕೊಡಗು ಜಿಲ್ಲಾ ಸಮಿತಿ ವತಿಯಿಂದ 23ರಂದು ಮಡಿಕೇರಿ ನಗರದಲ್ಲಿ ಸಾರ್ವಜನಿಕರಿಗಾಗಿ ‘ಪ್ರಕೃತಿ-ಪರಿಸರ’ ವಿಷಯದ ಕುರಿತ ಜಿಲ್ಲಾ ಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ. ಮೊದಲು ನೋಂದಾಯಿತ ೩೦ ಕವನಗಳಿಗೆ ಕಾರ್ಯಕ್ರಮದಲ್ಲಿ ವಾಚನ ಮಾಡಲು ಅವಕಾಶ ಕಲ್ಪಿಸಲಾಗುವುದು. ಆಸಕ್ತ ಕವಿಗಳು ಜೂ.೨೨ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ಚಿಕ್ಕಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ
ಚಿಕ್ಕಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್, ಕೊಡಗು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಚಿಕ್ಕಳುವಾರ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ ಉದ್ಘಾಟಿಸಿದರು.
ಕುಶಾಲನಗರ: ಗ್ರಾಮೀಣ ಕ್ರೀಡಾಕೂಟ, ಕ್ರಿಕೆಟ್‌ ಪಂದ್ಯಾವಳಿ
ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಪ್ರಥಮ ವರ್ಷದ ಗ್ರಾಮೀಣ ಕ್ರೀಡಾಕೂಟ ಹಾಗೂ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ಬಹುಮಾನ ನೀಡಲಾಯಿತು.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 414
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved