ಗುಣಮಟ್ಟದ ರಸಗೊಬ್ಬರ, ಬಿತ್ತನೆ ಬೀಜ ಪೂರೈಸಿ: ಡಿಸಿನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ, ವಿತರಣೆ ದಾಸ್ತಾನು ಮತ್ತಿತರ ವಿಷಯ ಕುರಿತು ಸಭೆ ನಡೆಯಿತು. ಗುಣಮಟ್ಟದ ರಸಗೊಬ್ಬರ ಮತ್ತು ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಡಿಸಿ ಸೂಚಿಸಿದರು.