ಕೊಡಗು ವಿಶ್ಚವಿದ್ಯಾಲಯ ಕ್ಯಾಂಪಸ್‌ನಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಚಿಕ್ಕ ಅಳುವಾರದ ಕೊಡಗು ವಿಶ್ಚವಿದ್ಯಾಲಯ ಕ್ಯಾಂಪಸ್‌ನಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು.