ಸೈಬರ್ ಪೊಲೀಸರ ಹೆಸರಿನಲ್ಲಿ ವಂಚನೆ : ಆರೋಪಿಗಳ ಬಂಧನಸೈಬರ್ ಪೊಲೀಸರೆಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಅಂದಾಜು ಏಳು ಲಕ್ಷ ರುಪಾಯಿ ವಸೂಲಿ ಮಾಡಿರುವ ನಕಲಿ ಪೊಲೀಸರ ತಂಡವೊಂದರ ಐವರು ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಕುಶಾಲನಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.