ಸಿಪೆಟ್; ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಸಿಪೆಟ್ 2024-2025 ನೇ ಸಾಲಿನ ಉದ್ಯೋಗಾಧಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಸಿಪೆಟ್ ಸಂಸ್ಥೆ ಭಾರತ ಸರ್ಕಾರದ ಪಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.