ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ: ದಕ್ಷಿಣ ಕೊಡಗಿನಲ್ಲಿ ಮತಯಾಚನೆ
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಕೀಲ ಎಸ್.ಪಿ. ದಿನೇಶ್ ಪರವಾಗಿ ದ. ಕೊಡಗಿನಾದ್ಯಂತ ಮೊದಲ ಹಂತದ ಮತಯಾಚನೆ ನಡೆಯಿತು.
ಕುಶಾಲನಗರ: ಶತ ಚಂಡಿಕಾಯಾಗ ಮಹಾಪೂರ್ಣಾಹುತಿ
ಕುಶಾಲನಗರ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯ ಆಶ್ರಯದಲ್ಲಿ ಶತಚಂಡಿಕಾಯಾಗ ನಡೆಯಿತು. 30ಕ್ಕೂ ಅಧಿಕ ಋತ್ವಿಜರು ಯಾಗ ಕಾರ್ಯಕ್ರಮದಲ್ಲ್ಲಿ ತೊಡಗಿಸಿಕೊಂಡಿದ್ದರು.
ವಿರಾಜಪೇಟೆ: ‘ಪ್ರೇಮ ಪ್ರವಾಹ’ ಕವನ ಸಂಕಲನ ಬಿಡುಗಡೆ
ಸಾಹಿತ್ಯ ಕೃತಿಗಳನ್ನು ಟೀಕೆ ಮಾಡುವುದು, ಅದರಲ್ಲಿರುವ ಕೊರತೆಗಳನ್ನು ಸೂಚಿಸುವುದು ಬಹಳ ಸುಲಭ ಎಂದು ಬೆನೆಡಿಕ್ಡ್ ಸಾಲ್ಡಾನ್ಹಾ ಹೇಳಿದರು.
ಗುಂಡಿಕೆರೆ ಮಖಾಂ ವಾರ್ಷಿಕ ಉರೂಸ್ ಗೆ ವರ್ಣರಂಜಿತ ತೆರೆ
ಗುಂಡಿಕೆರೆ ಮಖಾಂ ಉರೂಸ್‌ಗೆ ವಾರ್ಷಿಕ ಉರೂಸ್‌ಗೆ ವರ್ಣರಂಜಿತವಾಗಿ ತೆರೆ ಎಳೆಯಲಾಯಿತು. ಮೌಲೂದ್ ಪಾರಾಯಣ ಮತ್ತು ಸೇರಿದ ಸಾವಿರಾರು ಜನರಿಗೆ ಅನ್ನಸಂತರ್ಪಣೆ ನಡೆಯಿತು.
ಮೈಸೂರು-ಕೊಡಗು ಚತುಷ್ಪಥ ಟೆಂಡರ್ ಪ್ರಕ್ರಿಯೆ ಮುಕ್ತಾಯ
ಮೈಸೂರು ಕೊಡಗು ಚತುಷ್ಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದೆ. ಒಟ್ಟು 5 ಹಂತಗಳ ಕಾಮಗಾರಿ ಗುರುತಿಸಲಾಗಿದೆ.
ಶಿಕ್ಷಣದಿಂದ ಅಭಿವೃದ್ಧಿ ಸಾಧ್ಯ: ಪಿ.ಎಂ. ರವಿ
ಕುಸುಬೂರಿನಲ್ಲಿ ಮೊಗೇರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮೊಗೇರ ಸೇವಾ ಸಮಾಜದ ಜಿಲ್ಲಾ ಗೌರವ ಸಲಹೆಗಾರ ಪಿ.ಎಂ. ರವಿ ಈ ಸಂದರ್ಭ ತಿಳಿಸಿದರು.
ಪತ್ರಿಕೆ ಓದುವ ಮೂಲಕ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯ: ಮಹೇಶ್ ಅಮೀನ್
ವಿದ್ಯಾರ್ಥಿಗಳು ದಿನ ನಿತ್ಯದ ಆಗು ಹೋಗುಗಳ ಬಗ್ಗೆ ಅರಿವು ಪಡೆಯಬೇಕು. ಓದುವ ಹವ್ಯಾಸ ರೂಢಿಸಿಕೊಳ್ಳಬೇಕು.
ಬಲ್ಲಮಾವಟಿ ರಾಟೆ ಶ್ರೀ ಭಗವತಿ ದೇವಿಯ ಉತ್ಸವ ಸಂಪನ್ನ
ಬಲ್ಲಮಾವಟಿ ಗ್ರಾಮದ ರಾಟೆ ಶ್ರೀ ಭಗವತಿ ದೇವಿಯ ಉತ್ಸವ ಎರಡು ದಿನಗಳ ಕಾಲ ಜರುಗಿತು. ದೇವಿಯನ್ನು ರಾಟೆಯ ಉಯ್ಯಾಲೆಯಲ್ಲಿ ತೂಗುವ ವಿಶಿಷ್ಟ ಆಚರಣೆಯಲ್ಲಿ ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡರು.
ತಲಕಾವೇರಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ
ತಾಲೂಕಿನ ತಲಕಾವೇರಿಯಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ. ಕಾಡಾನೆ ಮತ್ತೊಂದು ಆನೆಯೊಂದಿಗೆ ಕಾದಾಡಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ವ್ಯಾಘ್ರ ದಾಳಿಗೆ ವಿದೇಶಿ ತಳಿಯ ಶ್ವಾನಗಳು ಬಲಿ
ವಿದೇಶಿ ತಳಿಯ ಎರಡು ನಾಯಿಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
< previous
1
...
269
270
271
272
273
274
275
276
277
...
412
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ