ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ: ಎನ್.ಡಿ.ಅಚ್ಚಯ್ಯ ಕರೆಮೈಸೂರು-ಮಣಿಪಾಲ ಆಸ್ಪತ್ರೆ, ರೋಟರಿ ಮಡಿಕೇರಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ರೆಡ್‌ಕ್ರಾಸ್, ಎನ್‌ಸಿಸಿ, ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ ನಡೆಯಿತು.