ಪಕ್ಷದಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ಸಿಗುತ್ತಿಲ್ಲ: ರಘುಪತಿ ಭಟ್ಯಾವ ವಿಚಾರಕ್ಕಾಗಿ ಯಾರು ಟಿಕೆಟ್ ತಪ್ಪಿಸುತ್ತಿದ್ದಾರೆ ಅಂತ ಗೊತ್ತಿಲ್ಲ ಆದರೆ ರಾಷ್ಟ್ರೀಯ ವಿಚಾರಧಾರೆ ಮಾತನಾಡುವ, ಹಿಂದುತ್ವಕ್ಕಾಗಿ ಮಾತನಾಡುವವರಿಗೆ ಟಿಕೆಟ್ ತಪ್ಪಿಸುತ್ತಿದ್ದಾರೆ ಅಂತ ಈಗ ಅನಿಸುತ್ತಿದೆ ಎಂದು ರಘುಪತಿ ಭಟ್ ಆರೋಪಿಸಿದರು.