ಪೊನ್ನಂಪೇಟೆ: ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ನಡೆಯಿತು. ಸುಮಾರು 120 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು. ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ, ಡಾ.ಈಶ್ವರ ಕೆ.ಎ., ಹಾಕಿ ಕ್ರೀಡಾಪಟು ಕೆ.ಟಿ.ಮೋಹನ್ ಮತ್ತಿತರರು ಪಾಲ್ಗೊಂಡಿದ್ದರು.