ಶ್ರೀ ಕೃಷ್ಣ ಜನ್ಮಾಷ್ಟಮಿ: ಶ್ರೀ ಕೃಷ್ಣ ರಾಧೆ ಛದ್ಮವೇಷ ಸಮಾಗಮಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಬಾಲ ಗೋಕುಲ ಮಡಿಕೇರಿ ವತಿಯಿಂದ ಮಡಿಕೇರಿಯ ಮಹದೇವಪೇಟೆಯಲ್ಲಿರುವ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಇತ್ತೀಚೆಗೆ ದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ‘ಶ್ರೀ ಕೃಷ್ಣ, ರುಕ್ಮಿಣಿ, ರಾಧೆ, ದೇವಕಿ, ಯಶೋಧೆ ಹಾಗೂ ವಸುದೇವರ’ ಛದ್ಮವೇಷ ಸಮಾಗಮ ನಡೆಯಿತು.