ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುವೇಂಡ ವೈ. ಹಂಝತುಲ್ಲಾರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ
ಕುವೇಂಡ ವೈ ಹಂಝತುಲ್ಲಾ ಅವರು 2022ನೇ ಸಾಲಿನ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗೌರವ ಪ್ರಶಸ್ತಿ 50000 ರು. ನಗದು ಬಹುಮಾನವನ್ನು ಒಳಗೊಂಡಿದೆ.
ಸಂಸ್ಕೃತಿ ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ: ಮುನೀರ್ ಅಹಮದ್
ಪರಂಪರಾಗತ ಸಂಸ್ಕೃತಿ ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ ಎಂದು ಎಸ್ ಐ ಮುನೀರ್ ಅಹಮ್ಮದ್ ಹೇಳಿದರು. ವಿದ್ಯಾರ್ಥಿಗಳತ್ತ ಜಾನಪದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಡಿಕೇರಿಯ 3 ಆಶ್ರಮಗಳಲ್ಲಿ ಆಶಾಕಿರಣ ಗೆಳೆಯರ ಬಳಗದಿಂದ ಅನ್ನದಾನ
ಮಡಿಕೇರಿಯ ತನಲ್, ವಿಕಾಸ್ ಮತ್ತು ಶಿವದೂತ ಆಶ್ರಮದಲ್ಲಿ ಬಳಗದ ಪ್ರಮುಖರು ಅನ್ನದಾನ ಮಾಡಿದರು. ಬಳಗದ ಕಾರ್ಯದರ್ಶಿ ಎಂ.ಎ. ಅಬ್ದುಲ್ ರಜಾಕ್ ಮಾತನಾಡಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ದೈಹಿಕ ಆರೋಗ್ಯ ಬೆಳವಣಿಗೆಗೆ ಕ್ರೀಡೆಯು ಪೂರಕ ಶಕ್ತಿಯಾಗಿದೆ ಎಂದು ಪ್ರಾಂಶುಪಾಲ ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಮೈಸೂರಿನಿಂದ ಕುಶಾಲನಗರಕ್ಕೆ ರೈಲು ಸಂಪರ್ಕ ಕಲ್ಪಿಸಲು ಮನವಿ
ಮೈಸೂರಿನಿಂದ ಕುಶಾಲನಗರಕ್ಕೆ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ನಿಯೋಗದ ಮೂಲಕ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಆರ್ ಕೆ. ನಾಗೇಂದ್ರ ಬಾಬು, ಎಂ. ಡಿ ಕೃಷ್ಣಪ್ಪ ಉಪಸ್ಥಿತರಿದ್ದರು.
ಹಿಂದೂ ಮಲಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಲತಾ, ಪ್ರಧಾನ ಕಾರ್ಯದರ್ಶಿ ಅಂಜಲಿ ಆಯ್ಕೆ
ಮಡಿಕೇರಿಯ ಹಿಂದೂ ಮಲೆಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿ ಲತಾ ರಾಜನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಲು ಮನವಿ
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ ಬಾವಿ ಇತರ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಮಡಿಕೇರಿ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಸಭೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಲಾಯಿತು.
ಉದ್ಯಮಿ ದಂಪತಿ ದರೋಡೆ ಪ್ರಕರಣ: ಆರೋಪಿಗಳ ಪತ್ತೆ ಹಚ್ಚಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನ
ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಿದ ಸೋಮವಾರಪೇಟೆ ಪೊಲೀಸ್ ಇಲಾಖಾ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಪೊಲೀಸರ ಕಾರ್ಯದಕ್ಷತೆಯನ್ನು ಶ್ಲಾಘಿಸಲಾಯಿತು.
ನದಿ ಪಾತ್ರದಲ್ಲೇ ರೆಸಾರ್ಟ್ ನಿರ್ಮಾಣಕ್ಕೆ ಪ್ರಯತ್ನ: ಗ್ರಾಮಸ್ಥರಿಂದ ಆಕ್ಷೇಪ
ನದಿ ಪಾತ್ರದಲ್ಲಿ ರೆಸಾರ್ಟ್ ನಿರ್ಮಾಣ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಲಾಯಿತು.
< previous
1
...
275
276
277
278
279
280
281
282
283
...
487
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಟೀಮ್‌ಗೆ ಕುಂಬ್ಳೆ, ದ್ರಾವಿಡ್, ಶ್ರೀನಾಥ್ ಬೆಂಬಲ