• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆಹಾನಿ ಪರಿಹಾರ ನೀಡಲು ಕಾಫಿ ಬೆಳೆಗಾರರ ಸಂಘ ಒತ್ತಾಯ
ಮುಂಗಾರಿನಲ್ಲಿ ಸುರಿದ ಧಾರಾಕಾರ ಮಳೆಗೆ ಕಾಫಿ ಕಾಳು ಮೆಣಸು ಫಸಲು ಹಾನಿಯಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸಂಘ ಒತ್ತಾಯಿಸಿದೆ.
ಹಿಂದೂ ಕಪ್ ಕೆಸರುಗದ್ದೆ ಕ್ರೀಡಾಕೂಟ
ಹಿಂದೂ ಕಪ್‌ ಕೆಸರುಗದ್ದೆ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಸ್ಪರ್ಧೆಗಳಲ್ಲಿ ಹಿರಿಯರು, ಕಿರಿಯರು ಮಿಂಚಿದರು.
ವಿದ್ಯಾರ್ಥಿ ನಿಲಯದಲ್ಲಿ ಅರಸು ದಿನಾಚರಣೆ
ಸಂಘಟನೆಯ ಪ್ರಮುಖರು, ಪದಾಧಿಕಾರಿಗಳು ಡಿ. ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಕೂಡುಮಂಗಳೂರು: ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟ ಸಂಭ್ರಮ
ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾ.ಪಂ ಸಹಕಾರದೊಂದಿಗೆ ಕೂಡುಮಂಗಳೂರು - ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಗ್ರಾಮದ ದೇವಾಲಯ ಸಮಿತಿ ಆಶ್ರಯದಲ್ಲಿ ಗ್ರಾಮದ ಪ್ರಗತಿಪರ ರೈತ ಕೆ.ಎಸ್.ರಾಜಾಚಾರಿ ಅವರ ಗದ್ದೆಯಲ್ಲಿ ಮೂರನೇ ವರ್ಷದ ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟ ಸಡಗರದಿಂದ ಜರುಗಿತು.
ಶ್ರದ್ಧೆ, ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಲು ಸಾಧ್ಯ: ಡಾ.ಬೋರೇಗೌಡ
ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪದವಿ ಮತ್ತು ಪ.ಪೂ.ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ‘ಚಿಂತೆಯಿಂದ ಚಿಂತನೆಗೆ ಆರೋಗ್ಯಕರ ಮನಸುಗಳಿಗೆ’ ಶೀರ್ಷಿಕೆಯಲ್ಲಿ ನಡೆದ ಐದನೇ ಅರಿವು ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ಐಜಿಪಿ ಡಾ.ಎಂ.ಬಿ.ಬೋರೇಗೌಡ ಉಪನ್ಯಾಸ ನೀಡಿದರು.
ವಲಸೆ ಕಾರ್ಮಿಕರಿಂದ ಅಪರಾಧ ಹೆಚ್ಚಳ: ಸಾರ್ವಜನಿಕರಲ್ಲಿ ಆತಂಕ
ಇತ್ತೀಚೆಗೆ ಅಸ್ಸಾಂ ಮೂಲದ ವಲಸಿಗರು ತಂಡೋಪತಂಡವಾಗಿ ಕೊಡಗು ಜಿಲ್ಲೆಗೆ ಕೆಲಸ ಅರಸಿ ಬರುತ್ತಿರುವುದು ಸಾಮಾನ್ಯವಾಗಿದೆ. ಇದರೊಂದಿಗೆ ಹೊರ ರಾಜ್ಯಗಳಿಂದ ಬರುವ ಕಾರ್ಮಿಕರಿಂದ ಕೊಡಗಿನಲ್ಲಿ ಅಪರಾಧ ಕೃತ್ಯಗಳು ಹೆಚ್ಚಲು ಕಾರಣವಾಗಿರುವುದು ಸಾರ್ವಜನಿಕರ ನಿದ್ದೆ ಕೆಡಿಸಿದೆ.
ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಕ್ರಮಕ್ಕೆ ರೈತ ಹೋರಾಟ ಸಮಿತಿ ಮನವಿ
ಸೋಮವಾರಪೇಟೆ ತಾಲೂಕಿನ ಸಿ ಅ್ಯಂಡ್ ಡಿ ಜಾಗಕ್ಕೆ ಹಕ್ಕುಪತ್ರ ನೀಡಬೇಕು. ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ರೈತ ಹೋರಾಟ ಸಮಿತಿಯಿಂದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.
ಅತ್ಯಾಡಿ ಗ್ರಾಮದ ನೂತನ ಕಾಲು ಸೇತುವೆ ಲೋಕಾರ್ಪಣೆ ಇಂದು
ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಾಡಿ ಗ್ರಾಮದಲ್ಲಿ ಮಳೆಗಾದ ಸಂದರ್ಭ ದ್ವೀಪವಾಗಿ ಬದಲಾಗುತ್ತಿತ್ತು. ಉಂಬಾಳೆ ಹೊಳೆ ಉಕ್ಕಿ ಹರಿದು ಜನರಿಗೆ ನೀರು ದಾಟಿ ಹೋಗಲು ಸಾಕಷ್ಟು ಸಮಸ್ಯೆಯಾಗುತ್ತಿದ್ದು, ಇದೀಗ ಪ್ರಣವ್ ಫೌಂಡೇಶನ್ ವತಿಯಿಂದ ಪ್ರಣವ ಸೇತು ಕಾಲು ಸೇತುವೆ ನಿರ್ಮಿಸಲಾಗಿದ್ದು, ಸೇತುವೆ ಹಸ್ತಾಂತರ ಕಾರ್ಯಕ್ರಮ ಭಾನುವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ.
ಬೊಪ್ಪಂಡ ಕಾಶಿ ನಂಜಪ್ಪ ಗದ್ದೆಯಲ್ಲಿ ನಾಟಿ ಓಟ ಸಡಗರ
ಹಳೆ ತಾಲೂಕಿನ ಬೊಪ್ಪಂಡ ಕಾಶಿ ನಂಜಪ್ಪ ಗದ್ದೆಯಲ್ಲಿ ನಾಟಿ ಓಟದ ಕಾರ್ಯಕ್ರಮ ಶುಕ್ರವಾರ ನಡೆಯಿತು.ಮಡಿಕೇರಿ ತಾಲೂಕಿನ ನಾಲ್ಕು ನಾಡಿನಲ್ಲಿ ಪ್ರತಿ ಕುಟುಂಬದವರಿಗೂ ನಾಟಿ ಓಟದ ಗದ್ದೆ ಇದೆ. ಈಗ ಅದರಲ್ಲಿ ಯಾರೂ ನಾಟಿ ಮಾಡದೆ ಹಡಿಲು (ಬಂಜಾರ) ಬಿಟ್ಟಿರುವ ಸಂದರ್ಭ ಬೊಪ್ಪಂಡ ಕಾಶಿ ನಂಜಪ್ಪ ಹಳೆ ತಾಲೂಕಿನ ತಮ್ಮ ಗದ್ದೆಯಲ್ಲಿ ಪ್ರತಿ ವರ್ಷ ತಮ್ಮ ಗದ್ದೆಯಲ್ಲಿ ಪೂರ್ವ ಪದ್ಧತಿಯಂತೆ ನಾಟಿ ಓಟದ ಕಾರ್ಯಕ್ರಮ ನಡೆಸುತ್ತಾರೆ.
ಮುಳ್ಳೂರು ಸರ್ಕಾರಿ ಶಾಲೆಯಲ್ಲಿ ವಿಭಿನ್ನ ಬಾಹ್ಯಾಕಾಶ ದಿನಾಚರಣೆ
ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಿಸಲಾಯಿತು. ದಿನದ ಅಂಗವಾಗಿ ಶಾಲೆಯ ಕೊಠಡಿಯನ್ನು ಕೃತಕವಾಗಿ ಬಾಹ್ಯಾಕಾಶಯಾನದ ಅಂತರಿಕ್ಷ ಮಾದರಿಯಲ್ಲಿ ನಿರ್ಮಿಸಲಾಗಿತ್ತು.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 487
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved