ಮಡಿಕೇರಿ: ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಷನ್ ಶಕ್ತಿ ಯೋಜನೆಯಡಿ ಬೇಟಿ ಪಡಾವೋ-ಬೇಟಿ ಬಚಾವೋ ಜಿಲ್ಲಾ ಮಟ್ಟದ ಕಾರ್ಯಕ್ರಮದ ಪ್ರಯುಕ್ತ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ನಡೆಯಿತು.