ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಡಿಕೇರಿ ಓಂಕಾರ ಸದನ ಸಭಾಂಗಣದಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಆಚರಣೆ
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಗರದ ಓಂಕಾರ ಸದನ ಸಭಾಂಗಣದಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ನಡೆಯಿತು.
ವನ್ಯಜೀವಿ ಛಾಯಾಗ್ರಹಣಕ್ಕೆ ಅಪಾರ ತಾಳ್ಮೆ ಅಗತ್ಯ: ಛಾಯಾ ಸುನಿಲ್
ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. 300ಕ್ಕೂ ಅಧಿಕ ವನ್ಯಜೀವಿಗಳ ಛಾಯಾಚಿತ್ರಗಳ ಪ್ರದರ್ಶನ ನೂರಾರು ವೀಕ್ಷಕರ ಮನ ಸೆಳೆಯಿತು.
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀಗೌರಿ ಗಣೇಶ ಆಚರಣಾ ಸಮಿತಿಗಳ ಸಭೆ
ಸುಂಟಿಕೊಪ್ಪ ಪೊಲೀಸ್ ಠಾಣೆಯ ಆವರಣದಲ್ಲಿ ಬುಧವಾರ ಆಯೋಜಿಸಲಾದ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀಗೌರಿ ಗಣೇಶ ಆಚರಣಾ ಸಮಿತಿಗಳ ಪೂರ್ವನಿಯೋಜಿತ ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾಹಿತಿ ನೀಡಿದರು.
ಕಡಿಮೆ ದರಕ್ಕೆ ಕಾಫಿ ಖರೀದಿ: ಕೊಡಗು ಸಂರಕ್ಷಣಾ ವೇದಿಕೆ ಅಸಮಾಧಾನ
ಅಂತಾರಾಷ್ಟ್ರೀಯ ಕಾಫಿ ಮಾರುಕಟ್ಟೆ ದರ ಏರಿಕೆಯಾಗಿದ್ದರೂ ಸ್ಥಳೀಯ ವ್ಯಾಪಾರಿಗಳು ಅದಕ್ಕೆ ಅನುಗುಣವಾಗಿ ಕಾಫಿ ಖರೀದಿಸದೆ ಕಡಿಮೆ ದರಕ್ಕೆ ಖರೀದಿಸುವ ಮೂಲಕ ಬೆಳೆಗಾರರನ್ನು ವಂಚಿಸುತ್ತಿದ್ದಾರೆ. ಸ್ಥಳೀಯ ಬೆಳೆಗಾರರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ದರದ ಸಂಪೂರ್ಣ ಲಾಭ ಸಿಗುತ್ತಿಲ್ಲ ಎಂದು ಕೊಡಗು ಸಂರಕ್ಷಣಾ ವೇದಿಕೆ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗ ಕ್ರೀಡಾಕೂಟ
ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಇಲ್ಲಿಗೆ ಸಮೀಪದ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಬುಧವಾರ ಜರುಗಿತು. ಆಡಳಿತ ಮಂಡಳಿ ಅಧ್ಯಕ್ಷ ಚೇನಂಡ ಈ. ಗಿರೀಶ್ ಪೂಣಚ್ಚ ಅಧ್ಯಕ್ಷತೆ ವಹಿಸಿದ್ದು, ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ನಾಪೋಕ್ಲು ಪಟ್ಟಣ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ
ಮಡಿಕೇರಿ ತಾಲೂಕಿನ ಎರಡನೇ ದೊಡ್ಡ ಪಟ್ಟಣ ನಾಪೋಕ್ಲಿನಲ್ಲಿ ಕಿರಿದಾದ ರಸ್ತೆಯಿಂದಾಗಿ ಟ್ರಾಫಿಕ್ ಸಮಸ್ಯೆ ವಿಪರೀತವಾಗಿದೆ. ರಸ್ತೆ ಅಗಲೀಕರಣಕ್ಕೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳೀಯ ಕೊಡವ ಸಮಾಜದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಅನೇಕ ಸಮಸ್ಯೆಗಳ ಕುರಿತು ಗಮನ ಸೆಳೆದರು.
ಹೆಗ್ಗುಳ ಗ್ರಾಮ ತಿರುಮಲ ದೇಗುಲ ಗದ್ದೆ ಸಾಮೂಹಿಕ ನಾಟಿ ಕಾರ್ಯ ಸಂಪನ್ನ
ತಾಲೂಕಿನ ಹೆಗ್ಗುಳ ಗ್ರಾಮದ ಗ್ರಾಮಸ್ಥರು ಶ್ರೀ ತಿರುಮಲ ದೇವಸ್ಥಾನಕ್ಕೆ ಸೇರಿದ ಗದ್ದೆಯಲ್ಲಿ ಸಾಮೂಹಿಕ ನಾಟಿ ಕಾರ್ಯವನ್ನು ಮಂಗಳವಾರ ನಡೆಸಿದರು. 3.25 ಎಕರೆ ಗದ್ದೆಯಲ್ಲಿ ಬಂದ ಲಾಭವನ್ನು ಗ್ರಾಮದ ದೇವರ ಹರಿಸೇವೆ, ಅರ್ಚಕರ ಸಂಬಳ ಸೇರಿದಂತೆ ವರ್ಷದ ಖರ್ಚು ಭರಿಸಲಾಗುವುದು.
ನಿರಂತರ ಸುರಿದ ಮಳೆಗೆ ಗಿರಿಯಪ್ಪ ಮನೆ ಪ್ರದೇಶದ ಮನೆಗಳು ಜಲಾವೃತ
ಧಾರಕಾರವಾಗಿ ಸುರಿದ ಮಳೆಯ ಆರ್ಭಟಕ್ಕೆ ಸುಂಟಿಕೊಪ್ಪದ ತಗ್ಗು ಪ್ರದೇಶದ ಮಂದಿ ನಿರಂತರವಾಗಿ ಭೀತಿ ಹಾಗೂ ಸಂಕಷ್ಟ ಎದುರಿಸುವಂತಾಗುತ್ತಿದೆ. ಮಂಗಳವಾರ 1 ಗಂಟೆ ಕಾಲ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಯಿತು. ಮಂಗಳವಾರ ಮಧ್ಯಾಹ್ನ 2.45 ರ ಸಂದರ್ಭ ಮಳೆ ಧಾರಕಾರವಾಗಿ 1 ಗಂಟೆ ಸುರಿಯಿತು. ಪರಿಣಾಮ ಗಿರಿಯಪ್ಪ ಮನೆಯ ತಗ್ಗು ಪ್ರದೇಶದಲ್ಲಿರುವ ಚರಂಡಿ ತೊರೆಗಳು ಏಕಕಾಲದಲ್ಲಿ ತುಂಬಿ ಹರಿದವು.
ಕುಶಾಲನಗರ: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ಕರ್ನಾಟಕ ರೈತ ಸಂಘ ಕುಶಾಲನಗರ ಸಮಿತಿಯ ಆಶ್ರಯದಲ್ಲಿ ಕುಶಾಲನಗರ ತಹಸೀಲ್ದಾರ್ ಕಚೇರಿ ಎದುರು ಹಲವು ಬೇಡಿಕೆ ಮುಂದಿಟ್ಟುಕೊಂಡು ಮಂಗಳವಾರ ಪ್ರತಿಭಟನೆ ನಡೆಸಿತು.
ಅಹಿಂದ ಒಕ್ಕೂಟ, ಸಹಮತ ವೇದಿಕೆಯಿಂದ ದಿ.ದೇವರಾಜ ಅರಸು ಜನ್ಮದಿನಾಚರಣೆ
ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜು ಅರಸು 109ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.
< previous
1
...
280
281
282
283
284
285
286
287
288
...
487
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ