ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನ ಜಾಥಾ ಕಾರ್ಯಕ್ರಮ
ಬಾಲ ಕಾರ್ಮಿಕ ನಿರ್ಮೂಲನಾ ಅಭಿಯಾನ ಜಾಥಾ ಕಾರ್ಯಕ್ರಮ ನಡೆಯಿತು. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಬಾಲ ಕಾರ್ಮಿಕರ ತಪಾಸಣೆ ನಡೆಸಲಾಯಿತು.
ಶ್ರೀ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಆಚರಣೆ
ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ನಡೆಯಿತು. ತಾಲೂಕು ಯೋಜನಾಧಿಕಾರಿ ಪುರುಷೋತ್ತಮ್ ಉದ್ಘಾಟಿಸಿದರು.
ಸ್ಮಶಾನಕ್ಕೆ ಜಾಗ ಮಂಜೂರು ಮಾಡಲು ಒತ್ತಾಯ : ನೆಲ್ಲಿಹುದಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ
ಸಿಪಿಐಎಂ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಿಪಿಐಎಂ ಕಾರ್ಯದರ್ಶಿ ಪಿ. ಆರ್. ಭರತ್ ನೇತೃತ್ವ ವಹಿಸಿದ್ದರು.
ಸೋಮವಾರಪೇಟೆ: ರೈತ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ
ತಾಲೂಕಿನ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಯಿತು. ರೈತರು ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆಯಲ್ಲಿ ತೆರಳಿದರು.
ಪೊನ್ನಂಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಕೂಟದಿಂದ ‘ತಂದ್ ಬೆಂದ್’
ತಂದ್ ಬೆಂದು ಕಾರ್ಯಕ್ರಮ ಜಾರಿಗೆ ತರಲು ಮೊದಲ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಪೊನ್ನಂಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಮಹಾಸಭೆ ನಡೆಯಿತು.
ಕೊಡವಲ್ಯಾಂಡ್ ಹಕ್ಕೊತ್ತಾಯ: ಸಿಎನ್‌ಸಿ ಮಾನವ ಸರಪಳಿ
ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕೊಡವಲ್ಯಾಂಡ್ ಹಕ್ಕೊತ್ತಾಯಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ಸಿಎನ್‌ಸಿ ಸಂಚಾಲಕ ಎನ್. ಯು. ನಾಚಪ್ಪ ಮಾತನಾಡಿದರು.
ಕಲೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸಿ: ಅಪ್ಪಚ್ಚು ರಂಜನ್
ಹಬ್ಬ ಹರಿದಿನಗಳ ಆಚರಣೆ ಮಹತ್ವಪೂರ್ಣವಾದುದು. ಇದನ್ನು ಮಕ್ಕಳಿಗೆ ಪರಿಚಯಿಸಬೇಕು ಎಂದು ಮಾಜಿ ಸಚಿವರು ತಿಳಿಸಿದರು.
ಮಿನಿ ಒಲಂಪಿಕ್ಸ್ ಕ್ರೀಡಾಕೂಟ: ಸುಂಟಿಕೊಪ್ಪದ ರಾಝಿಕ್ ಆಯ್ಕೆ
ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಆಡಲಿರುವ ಫುಟ್ಬಾಲ್ ಜಿಲ್ಲಾ ತಂಡಕ್ಕೆ ಇಲ್ಲಿನ ರಾಝಿಕ್ ಆಯ್ಕೆಯಾಗಿದ್ದಾರೆ. ರಾಝಿಕ್ ಆ. 22ರಂದು ಕೊಡಗು ತಂಡದೊಂದಿಗೆ ಬೆಂಗಳೂರಿಗೆ ತೆರಳಲಿದ್ದಾರೆ.
ರಾಜಭವನ ಮೂಲಕ ಬಿಜೆಪಿ ಪಿತೂರಿ: ಜಿಲ್ಲಾ ಕಾಂಗ್ರೆಸ್ ಆರೋಪ
ಜನಾದೇಶದೊಂದಿಗೆ ಬಹುಮತ ಪಡೆದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮಂದಿ ಮೊದಲಿನಿಂದಲೂ ಹವಣಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸ್ವಾತಂತ್ರ್ಯೋತ್ಸವ ಕಪ್ ಕ್ರಿಕೆಟ್: ಶಿಕ್ಷಣ ಇಲಾಖೆ ಚಾಂಪಿಯನ್
ಸ್ವಾತಂತ್ರ್ಯೋತ್ಸವ ಕಪ್- 2024 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಶಾಲನಗರ ತಾಲೂಕು ಶಿಕ್ಷಣ ಇಲಾಖೆ ತಂಡ ಟ್ರೋಫಿ ಗೆ ದ್ದುಕೊಂಡಿದೆ. ಕುಶಾಲನಗರ ಡಿವೈಎಸ್‌ಪಿ ನೇತೃತ್ವದ ಪೊಲೀಸ್ ಇಲಾಖೆ ತಂಡ ರನ್ನರ್ ಅಪ್ ಸ್ಥಾನ ಗಳಿಸಿದೆ.
< previous
1
...
282
283
284
285
286
287
288
289
290
...
487
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250