ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂತ ಸೆಬಾಸ್ಟೀನ್ ದೇವಾಲಯದಲ್ಲಿ ಧ್ವಜಾರೋಹಣ, ವಿಶೇಷ ಬಲಿ ಪೂಜೆ
ಸಂಜೆ ದೇವಾಲಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ನೂತನ ದೇವಾಲಯದಲ್ಲಿ ಹಬ್ಬದ ಆರಾಧನೆ ಮತ್ತು ವಿಶೇಷ ಬಲಿ ಪೂಜೆ ಸಲ್ಲಿಸಲಾಯಿತು. ಕೊನೆಯಲ್ಲಿ ಆಶೀರ್ವಚನ ನೀಡುವ ಮೂಲಕ 2 ದಿನದ ವಾರ್ಷಿಕೋತ್ಸವ ಸಮಾರಂಭಕ್ಕೆ ತೆರೆ ಎಳೆಯಲಾಯಿತು.
ಮೇವಿನ ಕೊರತೆ ನೀಗಿಸಲು ರೈತರಿಗೆ ಮೇವಿನ ಬೀಜಗಳ ಕಿಟ್ ವಿತರಣೆ
ಜಿಲ್ಲೆಯ 5 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗಿದೆ.
ವರದಕ್ಷಿಣೆಗಾಗಿ ಮದುವೆಯನ್ನು ನಿಲ್ಲಿಸಿದ ತುಮಕೂರಿನ ವರ!
ನನಗೆ ಅನ್ಯಾಯವಾಗಿದೆ ನ್ಯಾಯ ದೊರಕಿಸಿಕೊಡಿ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ. ಪೊಲೀಸ್ ನಿರೀಕ್ಷಿಕರಿಗೆ ಪ್ರಕರಣ ದಾಖಲಿಸಲು ಸೂಚಿಸುತ್ತೇನೆ ಎಂದು ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಊಟದಲ್ಲಿ ಸ್ವೀಟ್ ನೀಡಿಲ್ಲವೆಂದು ಮದುವೆಯೇ ರದ್ದು!
ಹಲವು ತಿಂಗಳ ಹಿಂದೆಯೇ ನಿಗದಿಯಾಗಿದ್ದ ಮದುವೆ ಕ್ಲುಲ್ಲಕ ಕಾರಣಕ್ಕೆ ರದ್ದುಗೊಂಡು ಆಹ್ವಾನಿತರು ಬಂಧು ಬಳಗದವರಲ್ಲಿ ಬೇಸರ ಮೂಡಿಸಿತು.
ಅರಣ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ
ಪರಿಸರ ರಕ್ಷಣೆ ಮತ್ತು ಅರಣ್ಯ ಭೂಮಿಯ ರಕ್ಷಣೆ ಸರ್ಕಾರದ ಕರ್ತವ್ಯವಾಗಿದೆ. ಅರಣ್ಯ ಭೂಮಿ ಒತ್ತುವರಿ ಮಾಡಲು ಅವಕಾಶ ಇಲ್ಲ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
ಜಿಲ್ಲಾ ಸ್ಕೌಟ್ಸ್, ಗೈಡ್ಸ್ ಶತಮಾನೋತ್ಸವ ಭವನ ನಿರ್ಮಾಣಕ್ಕೆ ನೆರವು: ಎ.ಎನ್. ಮಹೇಶ್
ವಿಶ್ವವ್ಯಾಪಿಯಾಗಿರುವ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಚಳುವಳಿ ಒಂದು ಯುವ ಜನಾಂಗದ ಕೂಟ. ಈ ಚಳವಳಿಯ ಉದ್ದೇಶ ಆಧ್ಯಾತ್ಮಿಕ ಬೆಳವಣಿಗೆ ವೃದ್ಧಿಗೆ ಸಹಕಾರಿಯಾಗಿದೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಉಪಾಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.
ಭಾರತ ಕಿರಿಯರ ಹಾಕಿ ತಂಡ: ಕೊಡಗಿನ ವಚನ್, ಬಿಪಿನ್ ಆಯ್ಕೆ
20 ಮಂದಿಯ ತಂಡದಲ್ಲಿ ಕರ್ನಾಟಕದ ಇಬ್ಬರು ಆಯ್ಕೆಯಾಗಿದ್ದಾರೆ. ಇಬ್ಬರೂ ಕೊಡಗು ಮೂಲದವರು ಎಂಬುದು ವಿಶೇಷ.
ಮಕ್ಕಳ ಉಚಿತ ಬೇಸಿಗೆ ಶಿಬಿರ ಸಮಾರೋಪ
ಶಾಲಾ ಮಕ್ಕಳ ಉಚಿತ ಬೇಸಿಗೆ ಶಿಬಿರ ಯಶಸ್ಸು ಕಂಡು ಸಮಾರೋಪವಾಯಿತು. 22 ದಿವಸಗಳ ಕಾಲ ಪಾಲ್ಗೊಂಡ ಶಿಬಿರದಲ್ಲಿ ಮೂವತ್ತಕ್ಕೂ ಅಧಿಕ ಮಕ್ಕಳು ಪಾಲ್ಗೊಂಡರು.
ಶಾಸಕ ರಾಜು ಕಾಗೆ ಹೇಳಿಕೆಗೆ ಮಹಿಳಾ ಬಿಜೆಪಿ ಅಸಮಾಧಾನ
ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಕೀಳು ಮಟ್ಟದ ಸಂಸ್ಕೃತಿಗೆ ಸಾಕ್ಷಿಯಾಗಿದೆ ಎಂದು ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಟೀಕಿಸಿದರು.
ನಾಡು, ನುಡಿಗೆ ದುಡಿದ ಮಹನೀಯರ ಆದರ್ಶ ಅನುಸರಣೀಯ: ಶಾಫಿ ಸಅದಿ
ಎಲ್ಲ ಭಾಷೆ, ಸಂಸ್ಕೃತಿ ಪ್ರೀತಿಸಬೇಕು. ಆದರೆ ನಮ್ಮ ಮಾತೃ ಭಾಷೆಯಲ್ಲಿ ಜೀವಿಸಬೇಕು ಎಂದು ಹಿರಿಯ ಸಾಹಿತಿ ಜಲಜಾ ಶೇಖರ್ ಅಭಿಮತ ವ್ಯಕ್ತಪಡಿಸಿದರು.
< previous
1
...
283
284
285
286
287
288
289
290
291
...
411
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ