ಅತಿವೃಷ್ಟಿ ಬೆಳೆನಷ್ಟ ಸಮೀಕ್ಷೆ ಕೈಗೊಳ್ಳಲು ಸೂಕ್ತ ಕ್ರಮ: ಜಿಲ್ಲಾಧಿಕಾರಿಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಅತಿವೃಷ್ಟಿ ಹಾಗು ಬಿರುಗಾಳಿಯಿಂದ ಹೆಚ್ಚಿನ ಬೆಳೆ ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡಲು ಬೆಳೆ ನಷ್ಟದ ಸಮೀಕ್ಷೆ ಕೈಗೊಳ್ಳಲು ಕೊಡಗು ಬೆಳೆಗಾರರ ಒಕ್ಕೂಟ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.