ತಾಲೂಕು ಮಟ್ಟದ ಭಾಷಣ ಸ್ಪರ್ಧೆ: ಮೊಹಮ್ಮದ್ ಹರ್ಷಾದ್ ಪ್ರಥಮವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ಸಿದ್ದಾಪುರದ ಸೆಂಟನರಿ ಚರ್ಚ್ ಸಂಭಾಂಗಣದಲ್ಲಿ ‘ನವ ಭಾರತದ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದಲ್ಲಿ ಸ್ಪರ್ಧೆ ನಡೆಯಿತು. ಕೊಂಡಂಗೇರಿ ಸರ್ಕಾರಿ ಪ್ರೌಢಶಾಲೆಯ ವಿದಾರ್ಥಿ ಮೊಹಮ್ಮದ್ ಹರ್ಷಾದ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.